Social media influence

ಬೆಂಗಳೂರು: ಖಾಸಗಿ ವಿಡಿಯೋ ಇಟ್ಟುಕೊಂಡು ಉದ್ಯಮಿಗೆ ಬ್ಲ್ಯಾಕ್ ಮೇಲ್; ಸೋಷಿಯಲ್ ಮೀಡಿಯಾ ಇನ್ಫ್ಲೂಯನ್ಸರ್ ಸಾಧನಾ ಶೆಟ್ಟಿ ವಿರುದ್ಧ ಬಿತ್ತು ಕೇಸ್!
ಮಂಗಳೂರಿನ ಸಾಧನಾ ಶೆಟ್ಟಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆ ವಿವಿಧ ಸೆಕ್ಷನ್ಗಳಡಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.

ಸೋಷಿಯಲ್ ಮೀಡಿಯಾ ಪ್ರಭಾವಿ ಶರ್ಮಿಷ್ಠ ಪನೋಲಿ ವಿರುದ್ಧ ದೂರು ನೀಡಿದ ವ್ಯಕ್ತಿ ನಾಪತ್ತೆ!
ಆಪರೇಷನ್ ಸಿಂದೂರ್ ಬಗ್ಗೆ ಬಾಲಿವುಡ್ ಸೆಲೆಬ್ರಿಟಿಗಳ ಮೌನವನ್ನು ಟೀಕಿಸಿ ಅವಾಚ್ಯ ಶಬ್ದಗಳನ್ನು ಬಳಸಿ ಈಗ ಅಳಿಸಲಾದ ವೀಡಿಯೊ ಮೂಲಕ ಕೋಮು ದ್ವೇಷವನ್ನು ಉತ್ತೇಜಿಸಿದ ಆರೋಪ ಅವರ ಮೇಲಿದೆ.

