Social media influencer

ಧರ್ಮೇಂದ್ರ ಪ್ರಧಾನ್ ಕುರಿತು ಅಶ್ಲೀಲ ರೀಲ್ ಆರೋಪ: Social media influencer ವಿರುದ್ಧ ಕೇಸ್!
ಯಶ್ಪಾಲ್ ಸೋನಿ ಪ್ರಧಾನ್ ಮತ್ತು ದೆಹಲಿ ಪೊಲೀಸರ ವಿರುದ್ಧ ಅಶ್ಲೀಲ ಭಾಷೆಯನ್ನು ಬಳಸಿ ಇನ್‌ಸ್ಟಾಗ್ರಾಮ್‌ನಲ್ಲಿ ವೀಡಿಯೊವನ್ನು ಅಪ್‌ಲೋಡ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಮಹಿಳಾ ಸಿಬ್ಬಂದಿ ಜೊತೆ ಅನುಚಿತ ವರ್ತನೆ ಆರೋಪ; Influencer ಅಮುಕು ಡುಮುಕು ವಿರುದ್ಧ FIR ದಾಖಲು!
ಬಾರ್‌ನಿಂದ ಹೊರಡುವ ವೇಳೆ ಮಹಿಳಾ ಸಿಬ್ಬಂದಿ ಅವರನ್ನು ತಡೆದು ಪ್ರಶ್ನಿಸಿದಾಗ, ತಮ್ಮೊಂದಿಗೆ ಸೆಲ್ಫಿ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
'ಅತ್ಯಾಚಾರ ಬೆದರಿಕೆ, ಬಾಡಿ ಶೇಮಿಂಗ್': ಡೇವಿಡ್ ಮಿಲ್ಲರ್ ಜೊತೆಗಿನ ವಿಡಿಯೋ ವೈರಲ್; ಸೋಶಿಯಲ್ ಮೀಡಿಯಾ ಪ್ರಭಾವಿಗೆ ಸಂಕಷ್ಟ
ವಿಡಿಯೋ ಇನ್ನೂ ಪಾರಿಖ್ ಅವರ ಇನ್‌ಸ್ಟಾಗ್ರಾಂ ಖಾತೆಯಲ್ಲಿದೆ. ಈ ಬೆದರಿಕೆಗಳ ಕುರಿತು ಪೊಲೀಸರಿಗೆ ದೂರು ದಾಖಲಿಸುವುದಾಗಿಯೂ ಪಾರಿಖ್ ಹೇಳಿದ್ದಾರೆ.

ಸೋಶಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ ಮಿಶಾ ಅಗರ್ವಾಲ್ ಹಠಾತ್ ನಿಧನ; 25ನೇ ಹುಟ್ಟು ಹಬ್ಬಕ್ಕೆ ಎರಡೇ ದಿನ ಇರುವಾಗಲೇ ಸಾವು!
ಮಿಶಾ ಸೋಶಿಯಲ್ ಮೀಡಿಯಾದಲ್ಲಿ ಕಂಟೆಂಟ್ ಕ್ರಿಯೇಟರ್ ಹಾಗೂ ರೀಲ್ಸ್ ಮೂಲಕ ಪ್ರಸಿದ್ಧರಾಗುವ ಮೂಲಕ ಅಪಾರ ಫಾಲೋವರ್ಸ್ ಪಡೆದಿದ್ದಾರೆ.

