ದೇಶರೈತರ ಪ್ರತಿಭಟನೆಗೆ ಸಂಬಂಧಿಸಿದ ಪೋಸ್ಟ್ಗಳು, ಖಾತೆಗಳ ನಿರ್ಬಂಧಕ್ಕೆ ಕೇಂದ್ರ ಸರ್ಕಾರ ಆದೇಶ; X ಅಸಮ್ಮತಿ
ಈಗ ನಡೆಯುತ್ತಿರುವ ರೈತರ ಪ್ರತಿಭಟನೆಗಳಿಗೆ ಸಂಬಂಧಿಸಿದ ಖಾತೆಗಳು ಮತ್ತು ಪೋಸ್ಟ್ಗಳನ್ನು ನಿರ್ಬಂಧಿಸುವ ಭಾರತ ಸರ್ಕಾರದ ಆದೇಶಕ್ಕೆ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್ ಗುರುವಾರ ಅಸಮ್ಮತಿ ವ್ಯಕ್ತಪಡಿಸಿದೆ.