Social Media post

ಮಹಾಕುಂಭಮೇಳಕ್ಕೆ ಹೋಗಲು ಆಗದಿದ್ರೆ ಮನೆಯಲ್ಲೇ ಮಾಡಿ ಕುಂಭ ಸ್ನಾನ: ಸಾಮಾಜಿಕ ಮಾಧ್ಯಮ ಪೋಸ್ಟ್ ವೈರಲ್, ಹೇಗೆ ಸಾಧ್ಯ ಅಂತೀರಾ!
'Dip From Home' ಸೇವೆಯನ್ನು ಪ್ರಚಾರ ಮಾಡುವ ವಿಚಿತ್ರ ಪೋಸ್ಟರ್ ಆನ್‌ಲೈನ್‌ನಲ್ಲಿ ವೈರಲ್ ಆಗಿದೆ.

ಜಾರ್ಖಂಡ್ ಚುನಾವಣೆ: ನೀತಿ ಸಂಹಿತೆ ಉಲ್ಲಂಘನೆ; ಸಾಮಾಜಿಕ ಜಾಲತಾಣ ಪೋಸ್ಟ್ ತೆಗೆಯಲು ಬಿಜೆಪಿಗೆ ಆಯೋಗ ಸೂಚನೆ
ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಪ್ರಕಟಿಸಿದ್ದ ಪೋಸ್ಟ್ ನಿಂದ ನೀತಿ ಸಂಹಿತೆ ಉಲ್ಲಂಘನೆಯಾಗುತ್ತಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ಸೂಚನೆ ನೀಡಲಾಗಿದೆ.

ಜಾತಿ ವಿಷಯವಾಗಿ ಸಾಮಾಜಿಕ ಮಾಧ್ಯಮ ಪೋಸ್ಟ್: ಪತ್ರಕರ್ತೆ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಸುಪ್ರೀಂ ಕೋರ್ಟ್ ಸೂಚನೆ
ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ, ಪಿ ಕೆ ಮಿಶ್ರಾ ಮತ್ತು ಕೆ ವಿ ವಿಶ್ವನಾಥನ್ ನೇತೃತ್ವದ ಪೀಠ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರಿ ಪತ್ರಕರ್ತೆ ಮಮತಾ ತ್ರಿಪಾಠಿ ಸಲ್ಲಿಸಿದ ಅರ್ಜಿಯ ಕುರಿತು ಪ್ರತಿಕ್ರಿಯೆ ನೀಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ರಕ್ಷಾ ಬಂಧನಕ್ಕೆ ಮೊಘಲ್ ರಾಜ ಹುಮಾಯೂನ್ ಕಾರಣ: ಸಂಸದೆ ಸುಧಾ ಮೂರ್ತಿ ಪೋಸ್ಟ್ ಚರ್ಚೆಗೆ ಗ್ರಾಸ!
ರಾಜ್ಯಸಭಾ ಸದಸ್ಯೆ ಸುಧಾಮೂರ್ತಿ ಇದೇ ಮೊದಲ ಬಾರಿಗೆ ಟ್ರೋಲ್ ಆಗಿದ್ದಾರೆ. ರಕ್ಷಾ ಬಂಧನ ದಿನಾಚರಣೆಗೆ ಸಂದೇಶ ಕೋರಿದ ಟ್ವೀಟ್ ಇದೀಗ ಟ್ರೋಲ್ ಹಾಗೂ ಆಕ್ರೋಶಕ್ಕೆ ಗುರಿಯಾಗಿದೆ.

ಜೆಪಿ ನಡ್ಡಾ, ಅಮಿತ್ ಮಾಲವೀಯಗೆ ಬೆಂಗಳೂರು ಪೊಲೀಸರಿಂದ ಸಮನ್ಸ್!
ಬೆಂಗಳೂರು ಪೊಲೀಸರು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ, ಪಕ್ಷದ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಲವೀಯ ಅವರಿಗೆ ಸಮನ್ಸ್ ಜಾರಿ ಮಾಡಿದ್ದಾರೆ.

ಮತೀಯ ದ್ವೇಷ ಹರಡುವ ಯತ್ನ: ಬಿಜೆಪಿಯ ಅಧಿಕೃತ 'X' ಖಾತೆ ವಿರುದ್ಧ ಎಫ್‌ಐಆರ್ ದಾಖಲು
ವಿವಿಧ ಗುಂಪುಗಳು ಮತ್ತು ವರ್ಗಗಳ ನಡುವೆ ದ್ವೇಷ ಹರಡಲು ಮತ್ತು ಉತ್ತೇಜಿಸಲು ಯತ್ನಿಸುತ್ತಿರುವ ಆರೋಪದ ಮೇಲೆ ಬಿಜೆಪಿಯ ಅಧಿಕೃತ ಎಕ್ಸ್ ಖಾತೆ ವಿರುದ್ಧ ಬುಧವಾರ ಎಫ್‌ಐಆರ್ ದಾಖಲಿಸಲಾಗಿದೆ.

ಕೊಪ್ಪಳ: ಆರ್‌ಎಸ್ಎಸ್‌ನಂತ ಉಗ್ರ ಸಂಘಟನೆ ಮತ್ತೊಂದಿಲ್ಲ ಎಂದು ಪೋಸ್ಟ್; ವ್ಯಕ್ತಿ ವಿರುದ್ಧ ದೂರು ದಾಖಲು
ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ವನ್ನು 'ಭಯೋತ್ಪಾದಕ' ಸಂಘಟನೆ ಎಂದು ಬಿಂಬಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬರ ವಿರುದ್ಧ ದೂರು ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ಸೋಮವಾರ ತಿಳಿಸಿವೆ.

ಬೆಂಗಳೂರು: 'ಡಿಕೆ ಸಹೋದರರನ್ನು ಕೊಲ್ಲಿ' ಎಂದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿದ ವ್ಯಕ್ತಿ; ಬಂಧನ
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಅವರ ಸಹೋದರ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಅವರನ್ನು ಕೊಲ್ಲುವಂತೆ ಜನರನ್ನು ಒತ್ತಾಯಿಸುವ ಸಾಮಾಜಿಕ ಮಾಧ್ಯಮ ಪೋಸ್ಟ್ ಹಾಕಿದ್ದಕ್ಕಾಗಿ ಪೊಲೀಸರು ಬುಧವಾರ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.

ತನಗೆ ಮೋಸ ಮಾಡಿದ ವ್ಯಕ್ತಿಗೆ ಪಕ್ಷ ಬೆಂಬಲ; 25 ವರ್ಷಗಳ ಬಿಜೆಪಿ ಸಖ್ಯ ತೊರೆದ ಖ್ಯಾತ ನಟಿ ಗೌತಮಿ ತಡಿಮಲ್ಲ!
ಖ್ಯಾತ ನಟಿ ಗೌತಮಿ ತಡಿಮಲ್ಲ ಅವರು ಸೋಮವಾರ ಬಿಜೆಪಿಯೊಂದಿಗಿನ ತಮ್ಮ 25 ವರ್ಷಗಳ ಒಡನಾಟವನ್ನು ಕೊನೆಗೊಳಿಸುತ್ತಿರುವುದಾಗಿ ಹೇಳಿದ್ದಾರೆ. ಪಕ್ಷದ ಒಂದು ವಿಭಾಗದಿಂದ ತನಗೆ ಮೋಸ ಮಾಡಿದ ವ್ಯಕ್ತಿಗೆ ಬೆಂಬಲ ಸಿಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

