social media posts

ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್: ದೆಹಲಿ ಪೊಲೀಸರಿಂದ FIR ದಾಖಲು; X ಗೆ ನೋಟಿಸ್ ಜಾರಿ..!
ತನಿಖೆಯಲ್ಲಿರುವ ಹೆಚ್ಚಿನ ಪೋಸ್ಟ್‌ಗಳು ಜಂತರ್ ಮಂತರ್‌ನಲ್ಲಿ ಕಾಕ್‌ರೋಚ್ ಜನತಾ ಪಾರ್ಟಿ (CJP) ನೇತೃತ್ವದಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಂದರ್ಭದಲ್ಲಿ ಪ್ರಕಟವಾಗಿದ್ದವು ಎನ್ನಲಾಗಿದೆ.

'ಉದ್ದೇಶಪೂರ್ವಕವಾಗಿ ದಾರಿತಪ್ಪಿಸಲಾಗುತ್ತಿದೆ': Op Sindoor ಕುರಿತು ರಾಜನಾಥ್ ಸಿಂಗ್ ಹೇಳಿಕೆಗಳ ಕುರಿತ ಪೋಸ್ಟ್‌ಗಳಿಗೆ ಕೇಂದ್ರದ ಪ್ರತಿಕ್ರಿಯೆ
ಆಪರೇಷನ್ ಸಿಂಧೂರ್ ಸಮಯದಲ್ಲಿ ಮಡಿದ ಆರು ಸೈನಿಕರ ತ್ಯಾಗವನ್ನು ಸರ್ಕಾರ ಮರೆಮಾಚಿದೆ ಎಂದು ಕಾಂಗ್ರೆಸ್ ನಾಯಕ ಪವನ್ ಖೇರಾ ಆರೋಪಿಸಿದ ನಂತರ ಈ ಸ್ಪಷ್ಟೀಕರಣ ಬಂದಿದೆ.

ಉಡುಪಿ: ಸೋಶಿಯಲ್ ಮೀಡಿಯಾದಲ್ಲಿ ದ್ವೇಷ ಪ್ರಚೋದನೆ ಪೋಸ್ಟ್, ಇಬ್ಬರ ಬಂಧನ!
ಇವರಿಬ್ಬರೂ ಕೋಮು ದ್ವೇಷ ಪ್ರಚೋದಿಸುವ ಹಾಗೂ ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರುವಂತಹ ಪೋಸ್ಟ್ ನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ದೆಹಲಿ ಸ್ಫೋಟವನ್ನು 'ಪ್ರಶಂಸಿಸಿ' ಆಕ್ಷೇಪಾರ್ಹ ಪೋಸ್ಟ್: 17 ಜನರನ್ನು ಬಂಧಿಸಿದ ಅಸ್ಸಾಂ ಸರ್ಕಾರ
ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಪೋಸ್ಟ್‌ಗಳನ್ನು ಮಾಡಿದ್ದ ಹದಿನೇಳು ಜನರನ್ನು ಬಂಧಿಸಲಾಗಿದ್ದು ದೆಹಲಿ ಸ್ಫೋಟಗಳನ್ನು ಹೊಗಳುವ ಯಾರನ್ನೂ ಸಹಿಸಲಾಗುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.

ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಮತ್ತಷ್ಟು ಶಾಕ್: ಸಾಮಾಜಿಕ ಜಾಲತಾಣಗಳ ಆಡಿಯೋ-ವಿಡಿಯೋ ಪರಿಶೀಲಿಸಿ, ತ್ವರಿತ ಕ್ರಮಕ್ಕೆ ಮುಂದು!
ದೊಡ್ಡಬಳ್ಳಾಪುರ ತಾಲ್ಲೂಕಿನ ಕನ್ನಮಂಗಲ ಕಂದಾಯ ವೃತ್ತದಲ್ಲಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಆಡಳಿತ ಅಧಿಕಾರಿ ಅಂಬಲಿ ಪೂಜಾ ಅವರನ್ನು ಶನಿವಾರ ಅಮಾನತುಗೊಳಿಸಲಾಗಿದೆ.

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಸಾಮಾಜಿಕ ಮಾಧ್ಯಮಗಳಲ್ಲಿ ಫೋಸ್ಟ್, 12 ಕೇಸ್ ದಾಖಲಿಸಿದ ಪೊಲೀಸರು!
ಇನ್‌ಸ್ಟಾಗ್ರಾಮ್, ಫೇಸ್‌ಬುಕ್ ಮತ್ತಿತರ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾದ ಫೋಸ್ಟ್ ಗಳು ಕರಾವಳಿ ಜಿಲ್ಲೆಯಲ್ಲಿ ಕೋಮು ಉದ್ವಿಗ್ನತೆಯನ್ನು ಹೆಚ್ಚಿಸಿವೆ.

ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆಯೇ ದೆಹಲಿ ನೂತನ ಸಿಎಂ ರೇಖಾ ವಿವಾದಕ್ಕೆ ಗುರಿ!
ಫೆ.20 ರಂದು ದೆಹಲಿಯ ರಾಮ್ ಲೀಲಾ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರೇಖಾ ಗುಪ್ತ ದೆಹಲಿಯ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದರು.

ಅಯೋಧ್ಯೆ ತೀರ್ಪು ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಟೀಕೆ: 90 ಮಂದಿಯ ಬಂಧನ
ಆಯೋಧ್ಯೆ ತೀರ್ಪು ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಅಭಿಪ್ರಾಯ ವ್ಯಕ್ತಪಡಿಸಿದ್ದ ಆರೋಪದ ಹಿನ್ನಲೆಯಲ್ಲಿ ಪೊಲೀಸರು ಸುಮಾರು 90 ಮಂದಿಯನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಕೇಂದ್ರದ ರೈತಪರ ಯೋಜನೆಗಳ ಜಾರಿಯಲ್ಲಿ ವೈಫಲ್ಯ, ರೈತರ ಬಗ್ಗೆ ಸಿಎಂ ಸಿದ್ದರಾಮಯ್ಯ ಬದ್ಧತೆ ಪ್ರಶ್ನಿಸಿದ ಬಿಜೆಪಿ
ಈ ಬಾರಿ ಬಿಜೆಪಿ ಅಪ್ ಲೋಡ್ ಮಾಡಿರುವ ಅಜೆಂಡಾ ಸೆಟ್ ಮಾಡುವಂತಿರುವ ಪೋಸ್ಟ್ ಹಾಗೂ ವಿಡಿಯೋಗಳು ವೈರಲ್ ಆಗತೊಡಗಿವೆ.

