ದೇಶಸಾಮಾಜಿಕ ತಾಣ ಖಾತೆಗೆ ಆಧಾರ್ ಜೋಡಣೆಗಾಗಿ ಮಾರ್ಗಸೂಚಿ ಇದೆಯೇ: ಕೇಂದ್ರಕ್ಕೆ 'ಸುಪ್ರೀಂ' ಪ್ರಶ್ನೆ
ಸಾಮಾಜಿಕ ತಾಣದಲ್ಲಿನ ಪ್ರೊಫೈಲ್ಗಳನ್ನು ಆಧಾರ್ನೊಂದಿಗೆ ಲಿಂಕ್ ಮಾಡುವ ವಿಷಯವನ್ನು ಶೀಘ್ರವಾಗಿ ತೀರ್ಮಾನಿಸುವ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ. ಅಲ್ಲದೆ ಆಧಾರ್ ಅನ್ನು ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್ ಮತ್ತು ವಾಟ್ಸ್ ಆ್ಯಪ್ನೊಂದಿಗೆ ಜೋಡಿಸಲು ಯಾವುದಾದರೂ ಮಾರ್ಗಸೂಚಿಗಳನ್ನು ರೂಪಿಸಲಾಗುತ್ತಿದೆಯೇ ಎಂದು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ