ದೇಶಸಾಮಾಜಿಕ ಮಾಧ್ಯಮಗಳಿಗೆ ಕಡಿವಾಣ: ಮೆಟಾ, ಎಕ್ಸ್, ಗೂಗಲ್, ಸ್ನ್ಯಾಪ್ಚಾಟ್ಗೆ ಸಂಸದೀಯ ಸಮಿತಿ ಸಮನ್ಸ್
ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಇತರ ವಿಷಯಗಳ ಕುರಿತು ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಗೆ ಬೆಂಬಲ ಕ್ರೋಢೀಕರಿಸಲು ಕಾಕ್ರೋಚ್ ಜನತಾ ಪಕ್ಷ(ಸಿಜೆಪಿ) ವಿಶೇಷವಾಗಿ ಇನ್ಸ್ಟಾಗ್ರಾಮ್ ಅನ್ನು ವ್ಯಾಪಕವಾಗಿ ಬಳಸಿಕೊಂಡ ಕೆಲವು ದಿನಗಳ ನಂತರ ಈ ಸಭೆ ಕರೆಯಲಾಗಿದೆ.