ಸಿನಿಮಾ ಸುದ್ದಿಕೈ ಸನ್ನೆ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ರಶ್ಮಿಕಾ ಮಂದಣ್ಣ ಮತ್ತೆ ಟ್ರೋಲ್; ರಿಷಬ್ ಶೆಟ್ಟಿ ಏನಂದ್ರು?
ಕನ್ನಡದಲ್ಲಿ ರಿಷಬ್ ಶೆಟ್ಟಿ ನಿರ್ದೇಶನದ, ರಕ್ಷಿತ್ ಶೆಟ್ಟಿ ಬಂಡವಾಳ ಹಾಕಿ ನಾಯಕ ನಟನಾಗಿ ನಟಿಸಿದ 'ಕಿರಿಕ್ ಪಾರ್ಟಿ' ಮೂಲಕ ನಾಯಕಿಯಾಗಿ ಸಿನಿಲೋಕಕ್ಕೆ ಎಂಟ್ರಿ ಕೊಟ್ಟವರು ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ. ನಂತರ ಅವರು ಹಿಂತಿರುಗಿ ನೋಡಲಿಲ್ಲ. ತೆಲುಗಿಗೆ ಹೋಗಿ ಅಲ್ಲಿ ವಿಜಯ್ ದೇವರಕೊಂಡ ಜತೆ ನಟಿಸಿದ ಚಿತ್ರ ಹಿಟ್ ಆಯಿತು.