Social Media Users

ಬೆಂಗಳೂರಿನಲ್ಲಿ ಕಾಲ್ತುಳಿತ: X ನಲ್ಲಿ #arrestkohli ಟ್ರೆಂಡ್; ಲಂಡನ್‌ಗೆ ಹಾರಿದ RCB ಆಟಗಾರ?
ವಿರಾಟ್ ಕೊಹ್ಲಿ ಗುರುವಾರ ಲಂಡನ್‌ಗೆ ತೆರಳಬೇಕಿದ್ದ ಕಾರಣದಿಂದಲೇ ಬುಧವಾರವೇ ವಿಜಯೋತ್ಸವವನ್ನು ಆಚರಿಸಲಾಗಿದೆ ಎಂದು ಅನೇಕರು ಹೇಳಿದ್ದು, ಮತ್ತಷ್ಟು ಕಿಡಿ ಹೊತ್ತಿಕೊಂಡಿದೆ.

ಮದುವೆಯಾಗಲು 'ವರ್ಜಿನ್ ಹುಡುಗಿ' ಸಿಗುವುದಿಲ್ಲ ಎಂದ ನೆಟ್ಟಿಗನಿಗೆ ಗಾಯಕಿ ಚಿನ್ಮಯಿ ಶ್ರೀಪಾದ ಕ್ಲಾಸ್!
ಸದಾ ಒಂದಿಲ್ಲೊಂದು ವಿಚಾರಗಳಿಗೆ ಸದ್ದು ಮಾಡುವ, Metoo ಆರೋಪ ಮಾಡಿ ಭಾರಿ ಸುದ್ದಿ ಆಗಿದ್ದ ಗಾಯಕಿ ಚಿನ್ಮಯಿ ಶ್ರೀಪಾದ, ಇದೀಗ ವರ್ಜಿನ್ ಹುಡುಗಿಯರು ಸಿಗುವುದು ಕಷ್ಟ ಎಂದ ನೆಟ್ಟಿಗನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಕಾಂಗ್ರೆಸ್ ಪ್ರಣಾಳಿಕೆ ಕುರಿತು ಪೋಸ್ಟ್: ಸಾಮಾಜಿಕ ಮಾಧ್ಯಮ ಬಳಕೆದಾರನ ಬಂಧನ, ಬಿಜೆಪಿಯಿಂದ ಕಾನೂನು ಬೆಂಬಲ
ಮೀಸಲಾತಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿರುವ ಎಡಿಟ್ ಮಾಡಿರುವ ವಿಡಿಯೋ ತುಣುಕನ್ನು ಶೇರ್ ಮಾಡಿದ್ದ ಸಾಮಾಜಿಕ ಜಾಲತಾಣ ಬಳಕೆದಾರರೊಬ್ಬರನ್ನು ಬೆಂಗಳೂರಿನ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.

ಸಾಮಾಜಿಕ ಮಾಧ್ಯಮಗಳ ಬಳಕೆಗೆ ವಯಸ್ಸಿನ ಮಿತಿ ಜಾರಿಗೆ ತರಲು ಸರ್ಕಾರ ಪರಿಗಣಿಸಬೇಕು: ಹೈಕೋರ್ಟ್
ಮದ್ಯಪಾನ ಮಾಡಲು ಕಾನೂನುಬದ್ಧ ವಯಸ್ಸು ಇರುವಂತೆಯೇ ಸಾಮಾಜಿಕ ಮಾಧ್ಯಮ ಬಳಕೆಗೂ ವಯೋಮಿತಿಯನ್ನು ಜಾರಿಗೆ ತಂದರೆ ಸೂಕ್ತ ಎಂದು ಕರ್ನಾಟಕ ಹೈಕೋರ್ಟ್ ಮಂಗಳವಾರ ಅಭಿಪ್ರಾಯಪಟ್ಟಿದೆ.

