ರಾಜ್ಯಸಾಮಾಜಿಕ ಮಾಧ್ಯಮದಲ್ಲಿ 100ಕ್ಕೂ ಹೆಚ್ಚು ಅಭ್ಯರ್ಥಿ/ಪಕ್ಷಗಳಿಂದ ನಿಯಮ ಉಲ್ಲಂಘನೆ; ಪ್ರಧಾನಿ ಮೋದಿ, ಸಿದ್ದು ವಿರುದ್ಧ ದೂರು
ರಾಜ್ಯ ವಿಧಾನಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆಬಿದ್ದ ನಂತರ ಮತ್ತು ಮತದಾನಕ್ಕೂ ಮುನ್ನ 48 ಗಂಟೆಗಳ 'ಮೌನ ಅವಧಿಯಲ್ಲಿ' ಸಾಮಾಜಿಕ ಮಾಧ್ಯಮ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ ಸುಮಾರು 100ಕ್ಕೂ ಹೆಚ್ಚು...