Social Media

ರೋಹಿಣಿ ಸಿಂಧೂರಿಗೆ ಮಾಧ್ಯಮದವರ ಸವಾಲು ಎದುರಿಸಲು ಧೈರ್ಯ ಇಲ್ಲವೇ? ಉತ್ತರಗಳಿಲ್ಲವೇ?: ರೂಪಾ ಮೌದ್ಗಿಲ್ ಪ್ರಶ್ನೆ
ರೋಹಿಣಿ ಸಿಂಧೂರಿಗೆ ಮಾಧ್ಯಮದವರ ಸವಾಲು ಎದುರಿಸಲು ಧೈರ್ಯ ಇಲ್ಲವೇ? ಉತ್ತರಗಳಿಲ್ಲವೇ? ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಅವರು ಸೋಮವಾರ ಪ್ರಶ್ನಿಸಿದ್ದಾರೆ.

ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ತತ್ತರಿಸಿದ ಬಿಜೆಪಿ, ಸೋಷಿಯಲ್ ಮೀಡಿಯಾದಲ್ಲಿ ಡ್ಯಾಮೇಜ್ ಕಂಟ್ರೋಲ್ ಗೆ ಯತ್ನ
ಬಿಜೆಪಿ ಅಧಿಕಾರಕ್ಕೆ ಬಂದರೆ ಬ್ರಾಹ್ಮಣರಾಗಿರುವ ಕೇಂದ್ರ ಸಂಸದೀಯ ಖಾತೆ ಸಚಿವ ಪ್ರಲ್ಹಾದ್ ಜೋಶಿ ಅವರನ್ನು ಮುಖ್ಯಮಂತ್ರಿ ಮಾಡುತ್ತಾರೆ ಎಂದು ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಅವರು ಇತ್ತೀಚೆಗೆ ನೀಡಿದ ಹೇಳಿಕೆ ಆಡಳಿತ ಪಕ್ಷವನ್ನು ಕೊಂಚಮಟ್ಟಿಗೆ ಅಲ್ಲೋಲಕಲ್ಲೋಲ ಮಾಡಿರುವುದಂತೂ ಸತ್ಯ.

ಡೆತ್ ನೋಟ್ ಬರೆದಿಟ್ಟು ಜಗತ್ತಿಗೆ ವಿದಾಯ ಹೇಳಲು ನಿರ್ಧರಿಸಿದ್ದೆ; ಕಿರಿಕ್ ಕೀರ್ತಿ ಪೋಸ್ಟ್ ವೈರಲ್
ತಮ್ಮ ತೀಕ್ಷ್ಣ ಮಾತುಗಳಿಂದಲೇ ಸದಾ ಸುದ್ದಿಯಲ್ಲಿರುವ ಬಿಗ್ ಬಾಸ್ ಮಾಜಿ ಸ್ಪರ್ಧಿ ಕಿರಿಕ್ ಕೀರ್ತಿಯವರು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದ ಪೋಸ್ಟ್ ವೊಂದು ವೈರಲ್ ಆಗಿದೆ.

ಸಿಆರ್ ಪಿಎಫ್ ಸಿಬ್ಬಂದಿ ಸಾಮಾಜಿಕ ಜಾಲತಾಣಗಳಲ್ಲಿ ಏನು ಮಾಡಬೇಕು, ಮಾಡಬಾರದು: ಮಾರ್ಗಸೂಚಿ ಬಿಡುಗಡೆ
ದೇಶದ ಅತಿದೊಡ್ಡ ಅರೆಸೇನಾ ಪಡೆ ಸಿಆರ್‌ಪಿಎಫ್ ತನ್ನ ಸಿಬ್ಬಂದಿ ಸಾಮಾಜಿಕ ಮಾಧ್ಯಮಗಳಲ್ಲಿ ಏನು ಮಾಡಬೇಕು, ಮಾಡಬಾರದು ಎಂಬುದರ ಬಗ್ಗೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ವಿವಾದಾತ್ಮಕ ಅಥವಾ ರಾಜಕೀಯ ವಿಷಯಗಳ ಬಗ್ಗೆ ಪ್ರತಿಕ್ರಿಯಿಸದಂತೆ ಕೇಳಿಕೊಂಡಿದೆ.

'ನಾ ನಾಯಕಿ' ಸಮಾವೇಶದಲ್ಲಿ ನಿರೂಪಕಿಯನ್ನು ದಿಟ್ಟಿಸಿ ನೋಡಿ ವೈರಲ್ ಆದ ಸಿದ್ದರಾಮಯ್ಯ ನೋಟ!
ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯನವರ ಮಾತುಗಳು, ವರ್ತನೆಗಳು ಆಗಾಗ ಸೋಷಿಯಲ್ ಮೀಡಿಯಾಗಳಿಗೆ ಆಹಾರವಾಗುವುದುಂಟು. ಹಲವು ಬಾರಿ ಟ್ರೋಲ್ ಗೆ ಅವರು ತುತ್ತಾಗುತ್ತಾರೆ.

ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಹೇಳಿಕೆ; ಸಮಾಜವಾದಿ ಪಕ್ಷದ ನಾಯಕನ ಬಂಧನ
ಸಾಮಾಜಿಕ ಮಾಧ್ಯಮದಲ್ಲಿ ಅಸಭ್ಯ ಮತ್ತು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಸಮಾಜವಾದಿ ಪಕ್ಷದ ಪದಾಧಿಕಾರಿಯನ್ನು ಭಾನುವಾರ ಇಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗರ್ಭಿಣಿ ಪತ್ನಿಯರ ಜೊತೆ ಯೂಟ್ಯೂಬರ್ ಅರ್ಮಾನ್ ಮಲಿಕ್ ಫೋಟೋ ಶೇರ್: ವ್ಲಾಗರ್ ಕಾಲೆಳೆದ ನೆಟ್ಟಿಗರು!
ಯೂಟ್ಯೂಬ್ ವ್ಲಾಗರ್ ಅರ್ಮಾನ್ ಮಲಿಕ್ ತಮ್ಮ ಇನ್ ಸ್ಟಾಗ್ರಾಂನಲ್ಲಿ ಹೊಸ ಫೋಟೋವೊಂದನ್ನು ಪೋಸ್ಟ್ ಮಾಡಿದ್ದು ಈ ಫೋಟೋಗೆ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಕಾಮೆಂಟ್‌ಗಳು ಬರುತ್ತಿವೆ.

ನಕಲಿ ಸುದ್ದಿ ಹರಡುವ ಸಾಮಾಜಿಕ ಮಾಧ್ಯಮಗಳಿಂದ ಚುನಾವಣೆ ಮೇಲೆ ಪರಿಣಾಮ: ಮುಖ್ಯ ಚುನಾವಣಾ ಆಯುಕ್ತ
ನಕಲಿ ಸುದ್ದಿ ಹರಡುತ್ತಿರುವ ಸಾಮಾಜಿಕ ಮಾಧ್ಯಮಗಳು ಮುಕ್ತ ಮತ್ತು ನ್ಯಾಯಸಮ್ಮತವಾದ ಚುನಾವಣೆಗಳ ಮೇಲೆ ಪರಿಣಾಮ ಬೀರುತ್ತಿದ್ದು, ಚುನಾವಣಾ ನಿರ್ವಹಣಾ ಸಂಸ್ಥೆಗಳಿಗೆ ಸಾಮಾನ್ಯ ಸವಾಲಾಗಿ ಹೊರಹೊಮ್ಮುತ್ತಿವೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮಂಗಳವಾರ ಹೇಳಿದ್ದಾರೆ.

ಮಾತುಕತೆಯಾಗಿರುವುದು ನಿಜ, ಆದರೆ ಅದು ಎಂಗೇಜ್‌ಮೆಂಟ್ ಅಲ್ಲ: ನಟಿ ವೈಷ್ಣವಿ ಗೌಡ ಸ್ಪಷ್ಟನೆ
ಕಿರುತೆರೆ ನಟಿ ಹಾಗೂ ಬಿಗ್ ಬಾಸ್ ಸ್ಪರ್ಧಿ ವೈಷ್ಣವಿ ಗೌಡ ಅವರಿಗೆ ನಿಶ್ಚಿತಾರ್ಥವಾಗಿದೆ ಎನ್ನಲಾದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ಸ್ವತಃ ವೈಷ್ಣವಿ ಅವರೇ ಸ್ಪಷ್ಟನೆ ನೀಡಿದ್ದಾರೆ.

