Social Media

ಸಾಮಾಜಿಕ ಜಾಲತಾಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್: ಹಲವರ ವಿರುದ್ಧ ಪ್ರಕರಣ ದಾಖಲು
ಇತ್ತೀಚೆಗೆ ಮೈಸೂರಿನಲ್ಲಿ ನಡೆದ ಮೈಸೂರಿನಲ್ಲಿ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ(ಎಐಐಎಸ್‌ಎಚ್)ಯ ವಜ್ರಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸ್ವಾಗತವನ್ನು ಕೋರುತ್ತಾ, ’ಮೇಡಂ ಯು ನೊ ಕನ್ನಡ’ ಎಂದು ಪ್ರಶ್ನಿಸಿದ್ದರು.

ನೇಪಾಳದಲ್ಲಿ Facebook, Twitter, YouTube ಸೇರಿ 26 ಸೋಷಿಯಲ್ ಮೀಡಿಯಾಗಳಿಗೆ ನಿಷೇಧ: ಕಾರಣ...?
ನೇಪಾಳ ಸರ್ಕಾರ ಸಂವಹನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದಲ್ಲಿ ನೋಂದಾಯಿಸಲು ವಿಫಲವಾದ ಹಿನ್ನೆಲೆ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ವಾಟ್ಸಾಪ್, ಯೂಟ್ಯೂಬ್ ಸೇರಿದಂತೆ 26 ಸಾಮಾಜಿಕ ಜಾಲತಾಣಗಳನ್ನು ನಿರ್ಬಂಧಿಸಲಾಗಿದೆ.

ರಾಜ್ಯದಲ್ಲಿ ಹದಿಹರೆಯದ ಗರ್ಭಧಾರಣೆ ಹೆಚ್ಚಳಕ್ಕೆ ಸಾಮಾಜಿಕ ಮಾಧ್ಯಮಗಳೇ ಕಾರಣ: ಲಕ್ಷ್ಮಿ ಹೆಬ್ಬಾಳ್ಕರ್
ಮಕ್ಕಳು ಸಾಮಾಜಿಕ ಮಾಧ್ಯಮವನ್ನು ಅತಿಯಾಗಿ ಬಳಸುವುದರಿಂದ ಮತ್ತು ಎಳೆಯ ವಯಸ್ಸಿನಲ್ಲಿಯೇ ಪ್ರೀತಿಯಲ್ಲಿ ಬೀಳುವ ಪ್ರವೃತ್ತಿಯಿಂದಾಗಿ ಈ ಹೆಚ್ಚಳವಾಗಿದೆ.

ದೆಹಲಿ ಮೆಟ್ರೋ Ladies coach ನಲ್ಲಿ ಹಾವು ಕಂಡು ಹೌಹಾರಿದ ಮಹಿಳೆಯರು; ವಿಡಿಯೋ ವೈರಲ್!
ಹಾವು ಕಂಡ ಮಹಿಳೆಯರು ಭಯಭೀತರಾಗಿದ್ದು ಕಿರುಚುತ್ತಾ, ಆಸನಗಳ ಮೇಲೆ ಹಾರುವುದು ಮತ್ತು ಒಂದು ಬದಿಗೆ ಧಾವಿಸುವುದು ಕಂಡುಬಂದಿದೆ.

IPL 2025 ಪುನರಾರಂಭಕ್ಕೂ ಮುನ್ನಾ ಟ್ರೆಂಡ್ ಆಯ್ತು Boycott Delhi Capitals! ಕಾರಣವೇನು?
ಈ ಬಾರಿಯ ಐಪಿಎಲ್ ಟೂರ್ನಿಯ ಉಳಿದ ಭಾಗದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಜೇಕ್ ಫ್ರೇಸರ್-ಮೆಕ್‌ಗುರ್ಕ್ ಬದಲಿಗೆ ಬಾಂಗ್ಲಾದೇಶದ ಮುಸ್ತಾಫಿಜುರ್ ರೆಹಮಾನ್ ಅವರನ್ನು ಆಯ್ಕೆ ಮಾಡಿಕೊಂಡಿದೆ

Bengaluru Port ಧ್ವಂಸ ಮಾಡಿದ್ದೇವೆ: ಸಿಲ್ಕ್ ಬೋರ್ಡ್, ಗೊರಗುಂಟೆ ಪಾಳ್ಯ ನೌಕಾ ನೆಲೆಗಳಿಗೆ ಹಾನಿ ಕಂಡು ಜಗತ್ತೇ ಶಾಕ್; ಮತ್ತೆ ಅಪಹಾಸ್ಯಕ್ಕೀಡಾದ Pak!
ಇದಕ್ಕೂ ಮೊದಲು ಸ್ವತಃ ಪಾಕ್ ಪ್ರಧಾನಿ ಹಾಗೂ ಪಾಕ್ ರಕ್ಷಣಾ ಸಚಿವರು ಪಾಕ್ ಪರಾಕ್ರಮದ ಬಗ್ಗೆ ಮಾತನಾಡಿ ಜಾಗತಿಕ ಮಟ್ಟದಲ್ಲಿ ಅಪಹಾಸ್ಯಕ್ಕೀಡಾಗಿದ್ದರು.

ಸಾಮಾಜಿಕ ಜಾಲತಾಣದ ಮೂಲಕ ಸ್ನೇಹ; ಮದುವೆ ನೆಪದಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ವಿವಾಹಿತ ವ್ಯಕ್ತಿ
ಆರೋಪಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿಯಲ್ಲಿ ಅಪಹರಣ ಮತ್ತು ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ.

ವಿರಾಟ್ ಕೊಹ್ಲಿಯ ಒಂದೇ ಲೈಕ್‌ನಿಂದ ನಟಿ ಅವನೀತ್ ಕೌರ್‌ಗೆ ಕೋಟಿ ಕೋಟಿ ಲಾಭ!
ವಿರಾಟ್ ಕೊಹ್ಲಿ ಲೈಕ್ ಮಾಡಿದ್ದನ್ನು ತೆಗೆದಿದ್ದರೂ, ಅದರ ಸ್ಕ್ರೀನ್‌ಶಾಟ್ ಇಂಟರ್ನೆಟ್‌ನಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಮೀಮ್ಸ್‌ಗಳು ಹರಿದಾಡುತ್ತಿದ್ದು, ಕೆಲವರು ಅನುಷ್ಕಾ ಶರ್ಮಾ ಅವರನ್ನು ಟ್ಯಾಗ್ ಮಾಡಿದ್ದಾರೆ.

OTT, ಸೋಶಿಯಲ್ ಮೀಡಿಯಾದಲ್ಲಿ Sex ಕಂಟೆಂಟ್ ಸ್ಟ್ರೀಮಿಂಗ್; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್!
ಇದು ನಮ್ಮ ವ್ಯಾಪ್ತಿಗೆ ಒಳಪಡುವುದಿಲ್ಲ. ನಾವು ಶಾಸಕಾಂಗ ಮತ್ತು ಕಾರ್ಯಾಂಗದ ಅಧಿಕಾರವನ್ನು ಅತಿ ಕ್ರಮಿಸುತ್ತಿದ್ದೇವೆ ಎಂಬ ಆರೋಪವಿದೆ ಎಂದು ನ್ಯಾಯಮೂರ್ತಿ ಗವಾಯಿ ಅವರು ನ್ಯಾಯಾಂಗದ ಮೇಲಿನ ಇತ್ತೀಚಿನ ದಾಳಿಗಳನ್ನು ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ.

