Social Media

YSRPC ಮೇಲೆ ಆಂಧ್ರ ಸರ್ಕಾರದ ಗದಾ ಪ್ರಹಾರ: 'ಅವಹೇಳನಕಾರಿ’ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳ ವಿರುದ್ಧ ಕಠಿಣ ಕಾನೂನು ಸಮರ!
ದೇಶ

YSRPC ಮೇಲೆ ಆಂಧ್ರ ಸರ್ಕಾರದ ಗದಾ ಪ್ರಹಾರ: 'ಅವಹೇಳನಕಾರಿ’ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳ ವಿರುದ್ಧ ಕಠಿಣ ಕಾನೂನು ಸಮರ!

ಕಳೆದ ಒಂದು ವಾರದಲ್ಲಿ ತನ್ನ ಪಕ್ಷದ ಕಾರ್ಯಕರ್ತರಿಗೆ 650 ಕ್ಕೂ ಹೆಚ್ಚು ನೋಟಿಸ್‌ಗಳನ್ನು ನೀಡಲಾಗಿದೆ, 147 ಪ್ರಕರಣಗಳನ್ನು ದಾಖಲಿಸಲಾಗಿದೆ ಮತ್ತು 49 ಜನರನ್ನು ಬಂಧಿಸಲಾಗಿದೆ ಎಂದು ವೈಎಸ್‌ಆರ್‌ಸಿಪಿ ಪಕ್ಷದ ಮುಖಂಡರು ಆರೋಪಿಸಿದ್ದಾರೆ.

ಸ್ಕೂಟರ್'ನಲ್ಲಿ ಸಾಗುತ್ತಾ ಪಟಾಕಿ ಹಚ್ಚಿ ಪುಂಡಾಟ: ಇಬ್ಬರ ಬಂಧನ
ರಾಜ್ಯ

ಸ್ಕೂಟರ್'ನಲ್ಲಿ ಸಾಗುತ್ತಾ ಪಟಾಕಿ ಹಚ್ಚಿ ಪುಂಡಾಟ: ಇಬ್ಬರ ಬಂಧನ

ಇಬ್ಬರೂ ಹೆಲ್ಮೆಟ್ ಧರಿಸದೇ, ಅಡ್ಡಾದಿಡ್ಡಿಯಾಗಿ ಸ್ಕೂಟರ್‌ನಲ್ಲಿ ಸಾಗುತ್ತಿದ್ದ ಇಬ್ಬರು ಆರೋಪಿಗಳು ಪಟಾಕಿ ಅಂಟಿಸಿ ರಸ್ತೆಯಲ್ಲಿ ಕಂಡಕಂಡವರತ್ತ ಎಸೆಯುತ್ತ ಸಾಗುತ್ತಿದ್ದು, ಕಿಡಿಗೇಡಿಗಳ ಪುಂಡಾಟವನ್ನು ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದ ವ್ಯಕ್ತಿಯೊಬ್ಬರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದರು.

ಮೈಸೂರು: Instagram ನಲ್ಲಿ ಫಾಲೋವರ್ಸ್ ಹೆಚ್ಚಾಗಿದ್ದಕ್ಕೆ ಯುವತಿಯಿಂದ ವಿದ್ಯಾರ್ಥಿನಿ ಮೇಲೆ ಹಲ್ಲೆ!
ರಾಜ್ಯ

ಮೈಸೂರು: Instagram ನಲ್ಲಿ ಫಾಲೋವರ್ಸ್ ಹೆಚ್ಚಾಗಿದ್ದಕ್ಕೆ ಯುವತಿಯಿಂದ ವಿದ್ಯಾರ್ಥಿನಿ ಮೇಲೆ ಹಲ್ಲೆ!

ನಗರದ ಖಾಸಗಿ ಕಾಲೇಜಿನ ಎರಡನೇ ವರ್ಷದ ಪದವಿ ವಿದ್ಯಾರ್ಥಿನಿ ಶಫಿಯಾ ಸುಮಾರು ಎರಡು ವರ್ಷಗಳಿಂದ Instagram ಮತ್ತು Snapchat ನಲ್ಲಿ ಸಕ್ರಿಯರಾಗಿದ್ದಾರೆ. ಈ ಪ್ಲಾಟ್‌ಫಾರ್ಮ್‌ಗಳಲ್ಲಿ ಆಕೆಯ ಫಾಲೋವರ್ಸ್ ಸಂಖ್ಯೆ ಹೆಚ್ಚಿತ್ತು,

ಸಾಮಾಜಿಕ ಮಾಧ್ಯಮ ಮಾನಸಿಕ ಆರೋಗ್ಯಕ್ಕೆ ಹಾನಿಕರ: ಅಮೆರಿಕಾದ ಪ್ರಸಿದ್ಧ ವೈದ್ಯ ಡಾ. ವಿವೇಕ್ ಮೂರ್ತಿ
ರಾಜ್ಯ

ಸಾಮಾಜಿಕ ಮಾಧ್ಯಮ ಮಾನಸಿಕ ಆರೋಗ್ಯಕ್ಕೆ ಹಾನಿಕರ: ಅಮೆರಿಕಾದ ಪ್ರಸಿದ್ಧ ವೈದ್ಯ ಡಾ. ವಿವೇಕ್ ಮೂರ್ತಿ

ಇತ್ತೀಚೆಗೆ ಬೆಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮತನಾಡಿದ ಅವರು, ಮಾನಸಿಕ ಆರೋಗ್ಯದ ಕುರಿತು ಕಾಳಜಿ ವಹಿಸುವ ಅಗತ್ಯವಿದೆ ಎಂದು ತಿಳಿಸಿದ್ದಾರೆ.

ನಕಲಿ ಜನರು ಮುಖವಾಡ ಹಾಕೊಂಡು ಬದುಕ್ತಾರೆ: ಏನಿದರ ಅರ್ಥ? ಭಾರೀ ಸದ್ದು ಮಾಡುತ್ತಿದೆ ರಚಿತಾ ರಾಮ್ ಪೋಸ್ಟ್
ಸಿನಿಮಾ ಸುದ್ದಿ

ನಕಲಿ ಜನರು ಮುಖವಾಡ ಹಾಕೊಂಡು ಬದುಕ್ತಾರೆ: ಏನಿದರ ಅರ್ಥ? ಭಾರೀ ಸದ್ದು ಮಾಡುತ್ತಿದೆ ರಚಿತಾ ರಾಮ್ ಪೋಸ್ಟ್

ಈ ಮೊದಲು ರಚಿತಾ ರಾಮ್ ಅವರು ದರ್ಶನ್ ಅವರನ್ನು ಜೈಲಿನಲ್ಲಿ ಭೇಟಿ ಮಾಡಿದ್ದರು. ಆ ಬಳಿಕ ಅವರು ಕಣ್ಣೀರು ಹಾಕಿದ್ದರು. ಈ ವಿಚಾರಕ್ಕೆ ಕೆಲವರು ಅವರನ್ನು ಟೀಕೆ ಕೂಡ ಮಾಡಿದ್ದರು.

CM ಸಾಮಾಜಿಕ ಮಾಧ್ಯಮ ನಿರ್ವಹಣೆಗೆ 35 ಜನರ ತಂಡ; ದುಬಾರಿ ವೆಚ್ಚ, ಅಭಿವೃದ್ಧಿಗೇ ಕಾಸಿಲ್ಲ, ಇದೆಲ್ಲಾ ಬೇಕಾ- RTI ಕಾರ್ಯಕರ್ತ ಪ್ರಶ್ನೆ!
ರಾಜ್ಯ

CM ಸಾಮಾಜಿಕ ಮಾಧ್ಯಮ ನಿರ್ವಹಣೆಗೆ 35 ಜನರ ತಂಡ; ದುಬಾರಿ ವೆಚ್ಚ, ಅಭಿವೃದ್ಧಿಗೇ ಕಾಸಿಲ್ಲ, ಇದೆಲ್ಲಾ ಬೇಕಾ- RTI ಕಾರ್ಯಕರ್ತ ಪ್ರಶ್ನೆ!

ಈಗ ಸಿದ್ದರಾಮಯ್ಯ ಅವರ 2 ನೇ ಅವಧಿಯಲ್ಲಿ ಅವರ ಸರ್ಕಾರದ ಸಾಮಾಜಿಕ ಮಾಧ್ಯಮ ನಿರ್ವಹಣೆಯ ಖರ್ಚು ಹೆಚ್ಚು ಸದ್ದು ಮಾಡುತ್ತಿದೆ.

ಕ್ರಿಪ್ಟೋ ಕರೆನ್ಸಿ ಸ್ವೀಕರಿಸಿದ ಆಟೋ ಚಾಲಕ!: ಸಾಮಾಜಿಕ ಜಾಲತಾಣದಲ್ಲಿ ಇವರದ್ದೇ ಸುದ್ದಿ!
ರಾಜ್ಯ

ಕ್ರಿಪ್ಟೋ ಕರೆನ್ಸಿ ಸ್ವೀಕರಿಸಿದ ಆಟೋ ಚಾಲಕ!: ಸಾಮಾಜಿಕ ಜಾಲತಾಣದಲ್ಲಿ ಇವರದ್ದೇ ಸುದ್ದಿ!

ಈಗ ಆಟೋ ಚಾಲಕನೋರ್ವ ಕ್ರಿಪ್ಟೋ ಕರೆನ್ಸಿ ಮೂಲಕ ಪೇಮೆಂಟ್ ಪಡೆಯುತ್ತಿರುವುದು ಹೆಚ್ಚು ಪ್ರಚಾರವಾಗುತ್ತಿದೆ.

Brahmin genes: ಸೋಷಿಯಲ್‌ ಮೀಡಿಯಾದಲ್ಲಿ ಕಿಚ್ಚು ಹಚ್ಚಿದ ಬೆಂಗಳೂರು ಮೂಲದ ಯುವತಿಯ 2 ಪದಗಳ ಪೋಸ್ಟ್!
ರಾಜ್ಯ

Brahmin genes: ಸೋಷಿಯಲ್‌ ಮೀಡಿಯಾದಲ್ಲಿ ಕಿಚ್ಚು ಹಚ್ಚಿದ ಬೆಂಗಳೂರು ಮೂಲದ ಯುವತಿಯ 2 ಪದಗಳ ಪೋಸ್ಟ್!

ಸ್ಕೂಟರ್‌ ಪಕ್ಕ ನಿಂತ ಅನುರಾಧಾ ತಿವಾರಿ ಅವರು ಎಡಗೈನಲ್ಲಿ ಎಳನೀರು ಹಿಡಿದುಕೊಂಡು ಬಲಗೈಯ ಬೈಸೆಪ್ಸ್ ಪ್ರದರ್ಶಿಸಿರುವ ಫೋಟೊ ಶೇರ್‌ ಮಾಡಿ ʼಬ್ರಾಹ್ಮಿನ್ ಜೀನ್ಸ್ʼ ಎಂದು ಬರೆದುಕೊಂಡಿದ್ದಾರೆ.

ಆನ್ ಲೈನ್ ನಿಂದನೆಯಿಂದ ಬೇಸತ್ತ ಐಪಿಎಸ್ ದಂಪತಿ, ಕ್ರಮದ ಎಚ್ಚರಿಕೆ
ದೇಶ

ಆನ್ ಲೈನ್ ನಿಂದನೆಯಿಂದ ಬೇಸತ್ತ ಐಪಿಎಸ್ ದಂಪತಿ, ಕ್ರಮದ ಎಚ್ಚರಿಕೆ

ತಮ್ಮ ಕುಟುಂಬ ಸದಸ್ಯರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ನಿರ್ದಿಷ್ಟ ಪಕ್ಷದ ಸದಸ್ಯರಿಂದ ನಿಂದನೆ ಮಾಡಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.