ಫೇಸ್ ಬುಕ್, ಟ್ವಿಟರ್ ನಂತಹ ಸಾಮಾಜಿಕ ಜಾಲತಾಣಗಳಲ್ಲಿ ನಮ್ಮ ಜೀವನಕ್ಕೆ ಸಂಬಂಧಿಸಿದ ವಿಷಯಗಳಿಗೆ ಪ್ರತಿಕ್ರಿಯಿಸುವುದು ಹಾಗೂ ಲೈಕ್ ನೀಡುವುದು ಸಾಮಾಜಿಕ ಜಾಲತಾಣಗಳಿಗೆ ಲಾಭ ಉಂಟು ಮಾಡುತ್ತಿದೆ.