ರಾಜಕೀಯಪಟ್ಟಭದ್ರ ಹಿತಾಸಕ್ತಿಗಳಿಂದ ಸಾಮಾಜಿಕ , ಆರ್ಥಿಕ ಸಮೀಕ್ಷಾ ವರದಿ ಬಿಡುಗಡೆ ವಿಳಂಬ
ಸಿದ್ದರಾಮಯ್ಯ ನೇತೃತ್ವದ ಹಿಂದಿನ ಸರ್ಕಾರ ಕೈಗೊಂಡಿದ್ದ ಸಾಮಾಜಿಕ ಆರ್ಥಿಕ ಸಮೀಕ್ಷಾ ವರದಿ ಇನ್ನೂ ಬಿಡುಗಡೆಯಾಗದಿರಲು ಪಟ್ಟಭದ್ರ ಹಿತಾಸಕ್ತಿಯೇ ಪ್ರಮುಖ ಕಾರಣ ಎಂದು ವಿಧಾನಪರಿಷತ್ತಿನ ಆಡಳಿತಾರೂಢ ಪಕ್ಷದ ಕೆಲ ಸದಸ್ಯರು ಆರೋಪಿಸಿದ್ದಾರೆ.