ರಾಜ್ಯಬಿಹಾರ ನಂತರ ರಾಜ್ಯದಲ್ಲೂ 'ಜಾತಿಗಣತಿ' ವರದಿ ಬಹಿರಂಗಕ್ಕೆ ಕೂಗು, ಸಿದ್ದು ಸರ್ಕಾರದ ಮೇಲೆ ಹೆಚ್ಚಿದ ಒತ್ತಡ!
ಬಿಹಾರದಲ್ಲಿ ಜಾತಿ ಗಣತಿ ವರದಿ ಬಿಡುಗಡೆಯಾದ ಬೆನ್ನಲ್ಲೇ ರಾಜ್ಯದಲ್ಲೂ ಜಾತಿಗಣತಿ ವರದಿ ಬಿಡುಗಡೆಗೆ ಒತ್ತಡಗಳು ಹೆಚ್ಚಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಡೆಸಲಾದ ಸಾಮಾಜಿಕ- ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರಿದಿಯನ್ನು ಬಿಡುಗಡೆ ಮಾಡಬೇಕು ಎಂಬ ಕೂಗು ಕೇಳಿಬಂದಿದೆ.