ರಾಜ್ಯರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಕೊನೆ ಕ್ಷಣದಲ್ಲಿ ಜಾತಿಗಣತಿ ವರದಿ ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ
ಇಂದು ಸಂಜೆ ವಿಧಾನಸೌಧಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರು, ತಮ್ಮ ಕಚೇರಿಯಲ್ಲಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ಆರ್ ನಾಯ್ಕ್ ಅವರಿಂದ ಜಾತಿಗಣತಿ ವರದಿ ಸ್ವೀಕರಿಸಿದರು.