ರಾಜ್ಯರಸ್ತೆ, ಫುಟ್ ಪಾತ್ ಗಳಲ್ಲಿ ಸೋಫಾ, ಕುರ್ಚಿಗಳ ಎಸೆಯುತ್ತಿರುವ ಜನತೆ: ಬಿಬಿಎಂಪಿಗೆ ಹೊಸ ತಲೆನೋವು
ರಸ್ತೆಗಳು, ಪಾದಚಾರಿ ಮಾರ್ಗಗಳ ಮಧ್ಯೆ ಜನರು ಹಳೆಯ ಸೋಫಾ ಸೆಟ್'ಗಳು, ಮುರಿದ ಕುರ್ಚಿಗಳು, ಕಮೋಡ್'ಗಳು, ವಾಹನಗಳನ್ನು ಬಿಟ್ಟು ಹೋಗುತ್ತಿದ್ದು, ಈ ಬೆಳವಣಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಗೆ ಹೊಸ ತಲೆನೋವು ಶುರುವಾಗಿದೆ.