ರಾಜಕೀಯಇಲ್ಲ, ಇಲ್ಲ, ಯಡಿಯೂರಪ್ಪ ಸರ್ಕಾರಕ್ಕೆ ನನ್ನ ಬೆಂಬಲವಿಲ್ಲ: ದೇವೇಗೌಡ ಸ್ಪಷ್ಟನೆ
ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ರಾಜ್ಯ. ಬಿಜೆಪಿ ಸರ್ಕಾರದ ಬಗ್ಗೆ ಮೃಧು ದೋರಣೆ ತಳೆದಿದ್ದರೇ ಅವರ ತಂದೆ ಮಾಜಿ ಪ್ರಧಾನಿ ದೇವೇಗೌಡ, ತಮಗೆ ಬಿಜೆಪಿ ಸರ್ಕಾರದ ಬಗ್ಗೆ ಯಾವುದೇ ಸಾಫ್ಟ್ ಕಾರ್ನರ್ ಇಲ್ಲ, ಯಡಿಯೂರಪ್ಪ ಸರ್ಕಾರಕ್ಕೆ ತಮ್ಮ ಬೆಂಬಲವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.