ರಾಜ್ಯ173 ಬಿಲಿಯನ್ ಡಾಲರ್ ರಫ್ತಿನೊಂದಿಗೆ ಸಾಫ್ಟ್ವೇರ್-ಸರ್ವೀಸ್ ರಫ್ತಿನಲ್ಲಿ ಕರ್ನಾಟಕ ಅಗ್ರಸ್ಥಾನ: CM ಡಿ.ಕೆ ಶಿವಕುಮಾರ್
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹಾಗೂ ವಾಣಿಜ್ಯ ಗುಪ್ತಚರ ಮತ್ತು ಅಂಕಿಅಂಶಗಳ ಮಹಾನಿರ್ದೇಶನಾಲಯ ಅಂಕಿಅಂಶಗಳ ಪ್ರಕಾರ, 2025-26ನೇ ಹಣಕಾಸು ವರ್ಷದಲ್ಲಿ ಕರ್ನಾಟಕವು ಸಾಫ್ಟ್ವೇರ್, ಸೇವೆಗಳು ಮತ್ತು ಸರಕು ರಫ್ತುಗಳಲ್ಲಿ 9.3 ಶೇಕಡಾ ಬೆಳವಣಿಗೆಯನ್ನು ದಾಖಲಿಸಿದೆ.