ರಾಜ್ಯಬೆಂಗಳೂರಿನಲ್ಲಿ ಲಿವಿಂಗ್ ಟುಗೆದರ್: 7ನೇ ಮಹಡಿಯಿಂದ ಜಿಗಿದ ಟೆಕ್ಕಿಗಳು; ಯುವತಿ ಸಾವು, ಯುವಕನ ಸ್ಥಿತಿ ಗಂಭೀರ
ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿರುವ ಕೋ ಲಿವಿಂಗ್ ಪಿಜಿಯೊಂದರ 7ನೇ ಮಹಡಿಯಿಂದ ಪ್ರೇಮಿಗಳಿಬ್ಬರು ಜಿಗಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದ್ದು ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದರೇ ಯುವಕನ ಸ್ಥಿತಿ ಗಂಭೀರವಾಗಿದೆ.