ಸಿನಿಮಾ ಸುದ್ದಿಪ್ರಕೃತಿ ನೊಂದರೆ ನಮಗೇ ತೊಂದರೆ, ಪಿಒಪಿ ಗಣೇಶನ ಬದಲು ಮಣ್ಣಿನ ಗಣಪನನ್ನು ಪೂಜಿಸಿ ಎಂದ ಕಿಚ್ಚ ಸುದೀಪ್
ಗೌರಿ, ಗಣೇಶ ಹಬ್ಬ ಹತ್ತಿರವಾಗುತ್ತಿದ್ದು, ಮಾರುಕಟ್ಟೆಗಳಲ್ಲಿ ಮೂರ್ತಿಗಳ ವ್ಯಾಪಾರ ಜೋರಾಗಿ ನಡೆಯುತ್ತಿದೆ ಇದೇ ಸಂದರ್ಭದಲ್ಲಿ ಪಿಒಪಿ ಗಣೇಶ ಬೇಡ, ಮಣ್ಣಿನ ಗಣಪನನ್ನು ಪೂಜಿಸಿ ಪ್ರಕೃತಿಯನ್ನು ಕಾಪಾಡೋಣ ಎಂದು ನಟ ಕಿಚ್ಚ ಸುದೀಪ ಕರೆ ನೀಡಿದ್ದಾರೆ