ರಾಜ್ಯಸೋಲಾರ್ ಯೋಜನೆ ಹಗರಣದಲ್ಲಿ ಮಾಜಿ ಸಚಿವ ಕಾಂಗ್ರೆಸ್ ಮುಖಂಡ ಎಚ್ಕೆ ಪಾಟೀಲ್ ಭಾಗಿ: ಟಿ ಜೆ ಅಬ್ರಾಹಂ
ಗದಗದಲ್ಲಿ ಸೌರ ವಿದ್ಯುತ್ ಯೋಜನೆಗೆ ಸಂಬಂಧಿಸಿದಂತೆ ಮಾಜಿ ಗ್ರಾಮೀಣಾಭಿವೃದ್ಧಿ ಸಚಿವ ಎಚ್ಕೆ ಪಾಟೀಲ್ ಮತ್ತು ಇತರರು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿ ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಟಿಜೆ ಅಬ್ರಹಾಂ ಕರ್ನಾಟಕ ಲೋಕಾಯುಕ್ತ ಪೊಲೀಸರ ಮುಂದೆ ದೂರು ದಾಖಲಿಸಿದ್ದಾರೆ.