solar energy

ಸೌರಶಕ್ತಿ ಉತ್ಪಾದನೆ: ಜಪಾನ್ ಹಿಂದಿಕ್ಕಿ, ವಿಶ್ವದ ಮೂರನೇ ಅತಿದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಿದ ಭಾರತ!
ಜಪಾನ್ ಸದ್ಯ 96,459 GWh ವಿದ್ಯುತ್ ಉತ್ಪಾದಿಸುತ್ತಿದ್ದರೆ ಭಾರತ 1,08,494 GWh ವಿದ್ಯುತ್ ಉತ್ಪಾದಿಸಿ ಮುಂಚೂಣಿಯಲ್ಲಿದೆ.

ಸೂರ್ಯ ಘರ್ ಯೋಜನೆ: 2027 ರೊಳಗೆ 1 ಕೋಟಿ ಸೋಲಾರ್ ಪ್ಯಾನೆಲ್ ಸ್ಥಾಪನೆಯ ಗುರಿ
2025ರ ಅಕ್ಟೋಬರ್ ವೇಳೆಗೆ 20 ಲಕ್ಷ, 2026ರ ಮಾರ್ಚ್ ವೇಳೆಗೆ 40 ಲಕ್ಷ ಮತ್ತು 2027ರ ಮಾರ್ಚ್ ವೇಳೆಗೆ ಒಂದು ಕೋಟಿ ಗುರಿ ತಲುಪುತ್ತದೆ.

ಬದಲಾವಣೆಯ ಕಿರಣಗಳು: ಉಡುಪಿಯ 61 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸೌರಶಕ್ತಿ ಅಳವಡಿಸಿಕೊಳ್ಳಲು ಮುಂದು
ಸೌರಶಕ್ತಿಯು ಎಲ್ಲಾ ಕ್ಷೇತ್ರಗಳಾದ್ಯಂತ ಸಾಮರ್ಥ್ಯ ಸೇರ್ಪಡೆ ಗುರಿಗಳನ್ನು ಪೂರೈಸಲು ಬೆಂಬಲವನ್ನು ನೀಡುತ್ತದೆ. ಅದೇ ರೀತಿಯಲ್ಲಿ ಉಡುಪಿ ಜಿಲ್ಲೆಯ 61 ಪ್ರಾಥಮಿಕ ಆರೋಗ್ಯ ಕೇಂದ್ರಗಳು (ಪಿಎಚ್‌ಸಿ) ಸೌರಶಕ್ತಿ ಅಳವಡಿಸಿಕೊಳ್ಳಲು ಆರಂಭಿಸಿವೆ.

ಮಳೆನೀರು ಕೊಯ್ಲು ವ್ಯವಸ್ಥೆ ಬಳಿಕ ಸೋಲಾರ್ ಪವರ್ ಬಳಕೆ ಕುರಿತು ಬೆಂಗಳೂರು ಟೆಕಿಯ ಅಭಿಯಾನ
ಈ ಹಿಂದೆ ಬೆಂಗಳೂರಿನ ಹಲವಾರು ಅಪಾರ್ಟ್‌ಮೆಂಟ್ ಗಳಲ್ಲಿ ಮಳೆನೀರು ಕೊಯ್ಲು ವ್ಯವಸ್ಥೆಯನ್ನು ಅಳವಡಿಸಿ ಸಾಕಷ್ಟು ಖ್ಯಾತಿಗಳಿಸಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಈಗ ಸೌರಶಕ್ತಿಯ ಸಾಮರ್ಥ್ಯವನ್ನು ಬಳಸಿಕೊಳ್ಳುವತ್ತ ತಮ್ಮ ಚಿತ್ತ ಹರಿಸಿದ್ದಾರೆ.

ಎರಡು ವಿದೇಶಿ ಸೋಲಾರ್ ಸಂಸ್ಥೆಗಳು ಮುಕೇಶ್ ಅಂಬಾನಿ ರಿಲಯನ್ಸ್ ವಶ
ಆರ್ ಇ ಸಿ ಸಂಸ್ಥೆಯನ್ನು ರಿಲಯನ್ಸ್ 5.8 ಸಾವಿರ ಕೋಟಿ ರೂ. ಕೊಟ್ಟು ಖರೀದಿಸಿದ್ದರೆ ಸ್ಟೆರ್ಲಿಂಗ್ ಅಂಡ್ ವಿಲ್ಸನ್ ಖರೀದಿಗೆ ರಿಲಯನ್ಸ್ 2.8 ಸಾವಿರ ಕೋಟಿ ರೂ. ನೀಡಿದೆ.

ಹೆಚ್ಚು ವಿದ್ಯುತ್ ಉತ್ಪಾದಿಸಲು ಸಚಿವರ ಪ್ಲಾನ್: ಎಲ್ಲಾ ಸರ್ಕಾರಿ ಕಟ್ಟಡಗಳ ಮೇಲ್ಛಾವಣಿ ಮೇಲೆ ಸೌರ ವಿದ್ಯುತ್ ಉತ್ಪಾದನಾ ಘಟಕ
ರಾಜ್ಯದ ಎಲ್ಲ ಸರಕಾರಿ ಕಟ್ಟಡಗಳ ಛಾವಣಿಯಲ್ಲಿ ಸೌರ ಫಲಕಗಳನ್ನು ಅಳವಡಿಸಿ, ವಿದ್ಯುತ್ ಉತ್ಪಾದಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಇಂಧನ ಸಚಿವ ವಿ.ಸುನಿಲ್ ಕುಮಾರ್ ತಿಳಿಸಿದರು.

ಜೋಳವನ್ನು ಬೇಯಿಸಲು ಸೋಲರ್ ಬಳಸಿದ ಬೆಂಗಳೂರು ಅಜ್ಜಿಯ ಕಾರ್ಯಕ್ಕೆ ನೆಟಿಗರಿಂದ ಮೆಚ್ಚುಗೆ!
ಸೌರಶಕ್ತಿಯ ಮಹತ್ವ ಅರಿತಿರುವ ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ ಸೋಲಾರ್ ಬಳಕೆಗೆ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದಾರೆ.

ಸೌರ ಶಕ್ತಿಯಿಂದ ಮಂಡ್ಯದ 40 ಮನೆಗಳನ್ನು ಬೆಳಗಿದ ಆಲಿಯಾ ಭಟ್
ಸ್ಯಾಂಡಲ್ ವುಡ್, ಬಾಲಿವುಡ್ ಕೆಲವು ನಟ ನಟಿಯರು ಬಡ ಜನರಿಗೆ ತಮ್ಮ ಕೈ;ಲಾದಷ್ಟು ಸಹಾಯ ನೀಡುವ ಮೂಲಕ ಬೇರೆಯವರಿಗೆ ಮಾದರಿಯಾಗುತ್ತಾರೆ.

ಪ್ರಧಾನಿ ಮೋದಿ, ನಾನು ಸೌರ ಇಂಧನಕ್ಕೆ ಬದ್ಧರಾಗಿದ್ದೇವೆ: ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರಾನ್
ಸೌರ ವಿದ್ಯುತ್ ಉತ್ಪಾದನೆಗೆ ತಮ್ಮ ಯೋಜನೆಯನ್ನು ಸೂಚಿಸುವಂತೆ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ....

