ವಿಜ್ಞಾನ-ತಂತ್ರಜ್ಞಾನವಿಶ್ವ ಪರ್ಯಟನೆ ಪೂರ್ಣಗೊಳಿಸಿದ ವಿಶ್ವದ ಮೊದಲ ಸೌರಶಕ್ತಿ ಚಾಲಿತ ವಿಮಾನ
ವಿಶ್ವದ ಅತೀ ದೊಡ್ಡ ಸೌರಶಕ್ತಿ ಚಾಲಿತ ವಿಮಾನ ಎಂಬ ಕೀರ್ತಿಗೆ ಭಾಜನವಾಗಿರುವ ಸೋಲಾರ್ ಇಂಪಲ್ಸ್ 2 ಮಂಗಳವಾರ ಅಬುಧಾಬಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯುವ ಮೂಲಕ ತನ್ನ ವಿಶ್ವ ಪರ್ಯಟನೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ.