ರಾಜ್ಯಕಂಠೀರವ ಕ್ರೀಡಾಂಗಣಕ್ಕೆ ಹೊಸ ರೂಪ, ಸೌರ ಫಲಕ ಅಳವಡಿಕೆಯಿಂದ ವಿದ್ಯುತ್ ಉಳಿತಾಯ- ಡಾ. ನಾರಾಯಣಗೌಡ
ಐದೂವರೆ ಕೋಟಿ ವೆಚ್ಚದಲ್ಲಿ ಕಂಠೀರವ ಒಳಾಂಗಣ ಕ್ರೀಡಾಂಗಣದ ಮೇಲ್ಛಾವಣಿಗೆ ವಾಟರ್ ಪ್ರೂಫಿಂಗ್ ಅಳವಡಿಸಲಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದ್ದಾರೆ.