solar park

ಅಭಿವೃದ್ಧಿಯತ್ತ ಮತ್ತೊಂದು ಹೆಜ್ಜೆ: ಬಂಜರು ಭೂಮಿ, ನಕ್ಸಲ್ ಚಟುವಟಿಕೆಯ ಕೇಂದ್ರವಾಗಿದ್ದ ಪಾವಗಡ ಈಗ ಹಸಿರಿನಿಂದ ಸಮೃದ್ಧ!
ಕೆಲವೇ ವರ್ಷಗಳ ಹಿಂದೆ, ಪಾವಗಡದ ಅಂತರ್ಜಲವು ತುಂಬಾ ವಿಷಕಾರಿಯಾಗಿತ್ತು, ಇಲ್ಲಿನ ನೀರು ಹಲ್ಲುಜ್ಜಲು ಸಹ ಯೋಗ್ಯವಾಗಿರಲಿಲ್ಲ. ಫ್ಲೋರೈಡ್ ಮಟ್ಟವು ಸುರಕ್ಷತಾ ಮಿತಿಗಳಿಗಿಂತ ಐದು ಪಟ್ಟು ಹೆಚ್ಚಾಗಿತ್ತು.

ಮಧುಗಿರಿಯಲ್ಲಿ ಪಾವಗಡ ಮಾದರಿಯ ಸೋಲಾರ್ ಪಾರ್ಕ್ ನಿರ್ಮಾಣ
ಕೇಂದ್ರ ಸರ್ಕಾರದ ತೆಹ್ರಿ ಹೈಡ್ರೊ ಡೆವಲಪ್ಮೆಂಟ್ ಕಾರ್ಪೊರೇಷನ್ ಸಹಭಾಗಿತ್ವದಲ್ಲಿ ಈ ಸೋಲಾರ್ ಪಾರ್ಕ್ ನಿರ್ಮಾಣವಾಗಲಿದೆ.

ಪಾವಗಡ ಸೋಲಾರ್ ಪಾರ್ಕ್ ವಿಸ್ತರಣೆಗೆ ಸರ್ಕಾರ ಬದ್ಧ: ಡಿಸಿಎಂ ಡಿ.ಕೆ ಶಿವಕುಮಾರ್
ತುಮಕೂರು ಜಿಲ್ಲೆಯ ಪಾವಗಡದಲ್ಲಿ ಸೋಲಾರ್ ಪಾರ್ಕ್ ವಿಸ್ತರಣೆಗೆ ಸರ್ಕಾರ ಬದ್ಧವಾಗಿದ್ದು, 10,000 ಎಕರೆ ಭೂಮಿಗಾಗಿ ಹುಡುಕಾಟ ನಡೆಸುತ್ತಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬುಧವಾರ ಹೇಳಿದ್ದಾರೆ.

ತುಮಕೂರು: ಧಾರಾಕಾರ ಮಳೆಗೆ ಸೋಲಾರ್ ಪಾರ್ಕ್ ಜಲಾವೃತ; ಏಷ್ಯಾದ ಅತಿ ದೊಡ್ಡ ಸೌರ ಘಟಕದಲ್ಲಿ ಈಜಾಡಿದ ಯುವಕ!
ಏಷ್ಯಾದ ಅತೀ ದೊಡ್ಡ ಸೌರ ಘಟಕ ಅನ್ನೋ ಹೆಗ್ಗಳಿಕೆ ಪಡೆದಿರವ ತುಮಕೂರು ಜಿಲ್ಲೆಯ ಪಾವಗಡದ ಸೋಲಾರ್ ಪಾರ್ಕ್ ಭಾರೀ ಮಳೆಯಿಂದಾಗಿ ಮುಳುಗಡೆಯಾಗಿದೆ.

ಸೋಲಾರ್ ಪಾರ್ಕ್ ನಿಂದ ಉಂಟಾಗುತ್ತಿರುವ ತಾಪಮಾನ ಹೆಚ್ಚಳದ ಬಗ್ಗೆ ಅಧ್ಯಯನ ಮಾಡುತ್ತಿರುವೆ: ಇಂಧನ ಸಚಿವ ಸುನಿಲ್ ಕುಮಾರ್
ಪಾವಗಡ ತಾಲೂಕಿನಲ್ಲಿರುವ ಭಾರತದ ಅತಿ ದೊಡ್ಡ ಸೋಲಾರ್ ಪಾರ್ಕ್ ನಿಂದ ಸುತ್ತಮುತ್ತಲ ಗ್ರಾಮಗಳಲ್ಲಿ ತಾಪಮಾನ ಗಣನೀಯವಾಗಿ ಹೆಚ್ಚಳವಾಗುತ್ತಿರುವ ವಿಷಯ ತಜ್ಞರು ಈ ಯೋಜನೆಯ ಬಗ್ಗೆ ವ್ಯಕ್ತಪಡಿಸುತ್ತಿರುವ ಆತಂಕಗಳ ಪೈಕಿ ಒಂದಾಗಿದೆ.

ಪಾವಗಡದ ಸೋಲಾರ್ ಪಾರ್ಕ್ ಮೂಡಿಸಿದ್ದು ಕೆಲವರ ಜೀವನದಲ್ಲಿ ಬೆಳಕು, ಹಲವರ ಜೀವನದಲ್ಲಿ ಕತ್ತಲು
ಪಾವಗಡದಲ್ಲಿನ ಬೃಹತ್ ಸೋಲಾರ್ ಪಾರ್ಕ್ ಯೋಜನೆಯಿಂದಾಗಿ ಹಲವಾರು ಅಭಿವೃದ್ಧಿ, ಉತ್ತಮ ರಸ್ತೆ, ವಿದ್ಯುತ್ ಈ ಭಾಗಕ್ಕೆ ದೊರೆತಿವೆ ಇದು ಒಂದು ಮುಖವಷ್ಟೆ.

ವಿಶ್ವಸಂಸ್ಥೆಗೆ ಸೌರಶಕ್ತಿ ವಿದ್ಯುತ್ ಸ್ಥಾವರವನ್ನು ಉಡುಗೊರೆಯಾಗಿ ನೀಡಲಿರುವ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಹೂಸ್ಟನ್ ಮತ್ತು ನ್ಯೂಯಾರ್ಕ್ಗೆ ಭೇಟಿ ನೀಡಲಿದ್ದು, ಸೌರಶಕ್ತಿ ವಿದ್ಯುತ್ ಸ್ಥಾವರವನ್ನು ವಿಶ್ವಸಂಸ್ಥೆಗೆ ಉಡುಗೊರೆಯಾಗಿ ನೀಡಲಿದ್ದಾರೆ ಮತ್ತು ಮಹಾತ್ಮ ಗಾಂಧಿಯವರ...

ವಿಶ್ವದ ಅತಿ ದೊಡ್ಡ ಸೌರ ಪಾರ್ಕ್ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಪಾವಗಡ ತಾಲೂಕಿನಲ್ಲಿ ನಿರ್ಮಾಣ ಮಾಡಲಾಗಿರುವ ವಿಶ್ವದ ಅತಿ ದೊಡ್ಡ ಸೋಲಾರ್ ಪಾರ್ಕ್'ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಚಾಲನೆ ನೀಡಿದ್ದಾರೆ...

ವಿಶ್ವದ ಅತೀ ದೊಡ್ಡ ಸೌರಪಾರ್ಕ್ ನಾಳೆಯಿಂದ ಆರಂಭ
ಪಾವಗಡ ತಾಲೂಕಿನಲ್ಲಿ ನಿರ್ಮಾಣ ಮಾಡಲಾಗಿರುವ ವಿಶ್ವದ ಅತೀ ದೊಡ್ಡ ಸೋಲಾರ್ ಪಾರ್ಕ್'ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಚಾಲನೆ ನೀಡಲಿದ್ದಾರೆ...

