sold

ಎಂ.ಎಫ್ ಹುಸೇನ್ 'ಗ್ರಾಮಯಾತ್ರ' ಹಿಂದಿಕ್ಕಿದ ರಾಜಾ ರವಿ ವರ್ಮ ಕಲಾಕೃತಿ; 167 ಕೋಟಿಗೆ ಹರಾಜು!
ಚಿತ್ರ ಕಲೆಯಿಂದಲೇ ಪ್ರಸಿದ್ಧಿ ಪಡೆದ ರಾಜಾ ರವಿ ವರ್ಮ ರಚಿಸಿದ್ದ ಯಶೋಧಾ ಮತ್ತು ಕೃಷ್ಣನ ತೈಲವರ್ಣ ಕಲಾಕೃತಿ 167 ಕೋಟಿ ರುಪಾಯಿಗೆ ಹರಾಜಾಗಿದೆ. ಈ ಮೂಲಕ ಹರಾಜಿನಲ್ಲಿ ಮಾರಾಟವಾದ ದುಬಾರಿ ಕಲಾಕೃತಿ ಎನಿಸಿದೆ.

IPL ಇತಿಹಾಸದಲ್ಲಿಯೇ ಅತ್ಯಂತ ದೊಡ್ಡ ಡೀಲ್; ದುಬಾರಿ ಮೊತ್ತಕ್ಕೆ ರಾಜಸ್ಥಾನ ರಾಯಲ್ಸ್ ಸೇಲ್; ಖರೀದಿಸಿದ್ದು ಯಾರು ಗೊತ್ತಾ?
ಐಪಿಎಲ್ 2026 ಆವೃತ್ತಿ ಬಳಿಕ ವಹಿವಾಟು ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಸಮೂಹವು ಫ್ರಾಂಚೈಸ್‌ನ ಶೇಕಡಾ 100 ರಷ್ಟು ಮಾಲೀಕತ್ವವನ್ನು ಪಡೆದುಕೊಳ್ಳುತ್ತದೆ.

ಹೊಸಪೇಟೆ: 10 ಸಾವಿರ ರೂ ಗೆ ನವಜಾತ ಹೆಣ್ಣು ಶಿಶು ಮಾರಾಟ; ಇಬ್ಬರು ಆಶಾ ಕಾರ್ಯಕರ್ತೆಯರು ಸೇರಿ ನಾಲ್ವರ ವಿರುದ್ಧ ಪ್ರಕರಣ ದಾಖಲು
ಹೊಸಪೇಟೆ ತಾಲ್ಲೂಕಿನ ಕಮಲಾಪುರ ಗ್ರಾಮದ ಮಹಿಳೆಯೊಬ್ಬರು ಆಗಸ್ಟ್ 26 ರಂದು ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಕೇವಲ ಐದು ದಿನಗಳ ನಂತರ, ಶಿಶುವನ್ನು ಹಗರಿಬೊಮ್ಮನಹಳ್ಳಿ ನಿವಾಸಿ ಕರಿಬಸಪ್ಪ ಎಂಬುವವರಿಗೆ ಮಾರಾಟ ಮಾಡಲಾಗಿದೆ .

Mumbai: ಐಷಾರಾಮಿ ಅಪಾರ್ಟ್ ಮೆಂಟ್ ಮಾರಾಟ ಮಾಡಿದ ನಟ ಸಲ್ಮಾನ್ ಖಾನ್! ಎಷ್ಟು ಕೋಟಿಗೆ ಸೇಲ್ ಗೊತ್ತಾ?
ಶಿವ ಆಸ್ಥಾನ ಹೈಟ್ಸ್‌ನಲ್ಲಿರುವ ಐಷಾರಾಮಿ ಅಪಾರ್ಟ್ ಮೆಂಟ್ ನ್ನು ಸಲ್ಮಾನ್ ಖಾನ್ ಮಾರಾಟ ಮಾಡಿದ್ದಾರೆ. ಇದು 122.45 ಚದರ ಮೀಟರ್ (ಸುಮಾರು 1,318 ಚದರ ಅಡಿ) ವಿಸ್ತೀರ್ಣವನ್ನು ಹೊಂದಿದೆ.

IPL Auction 2025: 10.75 ಕೋಟಿಗೆ ಭುವನೇಶ್ವರ್ ಕುಮಾರ್, 5.75 ಕೋಟಿಗೆ ಕೃನಾಲ್ ಪಾಂಡ್ಯ RCB ಗೆ ಸೇರ್ಪಡೆ
2021 ರಲ್ಲಿ ಮುಂಬೈ ಇಂಡಿಯನ್ಸ್ ತಂಡದಿಂದ ಹೊರಬಿದ್ದಿದ್ದ ಕೃನಾಲ್ರನ್ನು ಲಕ್ನೋ ಫ್ರಾಂಚೈಸ್ 8.25 ಕೋಟಿ ರೂಪಾಯಿ ನೀಡಿ ತಂಡಕ್ಕೆ ಸೇರಿಸಿಕೊಂಡಿತ್ತು.

IPL 2025 Auction: ಆರ್ ಸಿಬಿ ಅಭಿಮಾನಿಗಳಿಗೆ ನಿರಾಸೆ, 14 ಕೋಟಿಗೆ ಕೆ.ಎಲ್ ರಾಹುಲ್ ಡೆಲ್ಲಿ ಪಾಲು!
ಮೊದಲ ದಿನದ ಹರಾಜು ಪ್ರಕ್ರಿಯೆಯಲ್ಲಿ ಕಳೆದ ಆವೃತ್ತಿಯಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕರಾಗಿದ್ದ ಕನ್ನಡಿಗ ಕೆ.ಎಲ್. ರಾಹುಲ್ ಅವರನ್ನು ಖರೀದಿಸಲು ಲಕ್ನೋ ಪ್ರಾಂಚೈಸಿ ಮುಂದಾಗಲಿಲ್ಲ.

ಜಾರ್ಖಂಡ್: ಅಪಹರಣಕ್ಕೊಳಾಗಿ 2.95 ಲಕ್ಷಕ್ಕೆ ಮಾರಾಟವಾಗಿದ್ದ 4 ವರ್ಷದ ಬಾಲಕನ ರಕ್ಷಣೆ
ಜಾರ್ಖಂಡ್‌ನ ಹಜಾರಿಬಾಗ್ ಜಿಲ್ಲೆಯಲ್ಲಿ ಅಪಹರಣಕ್ಕೊಳಾಗಿ ಕೊಡೆರ್ಮಾ ಜಿಲ್ಲೆಯಲ್ಲಿ ದಂಪತಿಯೊಬ್ಬರಿಗೆ 2.95 ಲಕ್ಷ ರೂ.ಗೆ ಮಾರಾಟವಾಗಿದ್ದ ನಾಲ್ಕು ವರ್ಷದ ಬಾಲಕನನ್ನು ಒಂದು ವಾರದ ನಂತರ ರಕ್ಷಿಸಲಾಗಿದೆ ಎಂದು ಪೊಲೀಸರು ಮಂಗಳವಾರ...

ಜಾರ್ಖಂಡ್: ನವಜಾತ ಶಿಶುವನ್ನು 4.5 ಲಕ್ಷ ರೂಪಾಯಿಗೆ ಮಾರಾಟ ಮಾಡಿದ ತಾಯಿ, 11 ಮಂದಿಯ ಬಂಧನ
ಜಾರ್ಖಂಡ್‌ನ ಛತ್ರಾ ಜಿಲ್ಲೆಯಲ್ಲಿ ಹುಟ್ಟಿದ ಕೂಡಲೇ ಗಂಡು ಮಗುವನ್ನು ತಾಯಿಯೇ ಮಾರಾಟ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾರಾಟವಾಗಿದ್ದ ನಿವೇಶನ ಮರು ಹರಾಜು ಹಾಕಿದ 'ಮುಡಾ'ಗೆ 11.88 ಲಕ್ಷ ರೂ. ದಂಡ!
ಅದಾಗಲೇ ಮಾರಾಟವಾಗಿದ್ದ ಭೂಮಿಯನ್ನು ವ್ಯಕ್ತಿಯೊಬ್ಬರಿಗೆ ಮರು ಮಾರಾಟ ಮಾಡಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಬೆಂಗಳೂರು ನಗರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ರೂ.11.88 ಲಕ್ಷ ದಂಡವನ್ನು ವಿಧಿಸಿದೆ.

