ದೇಶಜಮ್ಮು-ಕಾಶ್ಮೀರ: ಪೂಂಚ್ ಜಿಲ್ಲೆಯ ಎಲ್ಒಸಿ ಬಳಿ ತನ್ನದೇ ರೈಫಲ್ ನಿಂದ ಗುಂಡು ಹಾರಿಸಿಕೊಂಡು ಯೋಧ ಸಾವು!
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ (ಎಲ್ಒಸಿ) ಬಳಿ ಸೇನಾ ಸಿಬ್ಬಂದಿಯೊಬ್ಬರು ತನ್ನದೇ ಆದ ಸೇವಾ ರೈಫಲ್ನಿಂದ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.