soldier

ಗಡಿಯಲ್ಲಿ ಪಾಕ್ ಸೇನೆಯಿಂದ ಅಟ್ಟಹಾಸ: ಮೇಜರ್ ಸೇರಿ ಮೂವರು ಯೋಧರು ಹುತಾತ್ಮ
ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನ ಸೈನಿಕರು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು ಈ ದಾಳಿಯಲ್ಲಿ ಮೇಜರ್ ಸೇರಿದಂತೆ ಮೂವರು ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ...

5ನೇ ಮದುವೆಯಾಗಲು ಹೋಗಿ ಸಿಕ್ಕಿಬಿದ್ದ ಯೋಧ!
5ನೇ ಮದುವೆಯಾಗಲು ತುದಿಗಾಲಲ್ಲಿ ನಿಂತಿತ್ತ ಯೋಧನೊಬ್ಬನ ಪ್ರಯತ್ನವನ್ನು ಮೊದಲ ಪತ್ನಿ ಕೊನೇ ಕ್ಷಣದಲ್ಲಿ ವಿಫಲಗೊಳಿಸಿರುವ ಸಿನಿಮೀಯ ರೀತಿಯ ಘಟನೆಯೊಂದು ಮೈಸೂರಿನ ವಿಜಯನಗರದ ಯೋಗ ನರಸಿಂಹಸ್ವಾಮಿ ದೇಗುಲದಲ್ಲಿ ಭಾನುವಾರ ನಡೆದಿದೆ...

ಮಹಿಳೆಯರ ಜಡೆಗೆ ಕತ್ತರಿ: ಭದ್ರತಾ ಸಿಬ್ಬಂದಿಯಿಂದ ಪ್ರತಿಭಟನಾಕಾರರ ಮೇಲೆ ಗುಂಡಿನ ದಾಳಿ, 4 ಗಾಯ
ಜಮ್ಮು ಮತ್ತು ಕಾಶ್ಮೀರದಲ್ಲಿ ನಿಗೂಢವಾಗಿ ಮಹಿಳೆಯರ ಜಡೆಗೆ ಕತ್ತರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪಹಲ್ಗಾಮ್ ನಲ್ಲಿ ಸ್ಥಳೀಯರು ಪ್ರತಿಭಟನೆ ನಡೆಸುತ್ತಿದ್ದು ಈ ವೇಳೆ ಭದ್ರತಾ...

ಮಹಿಳೆಯರ ಜಡೆಗೆ ಕತ್ತರಿ: ಕುಪ್ವಾರದಲ್ಲಿ ಯೋಧನ ಮೇಲೆ ಉದ್ರಿಕ್ತರಿಂದ ಮಾರಣಾಂತಿಕ ಹಲ್ಲೆ!
ಜಮ್ಮು ಮತ್ತು ಕಾಶ್ಮೀರದಲ್ಲಿ ಮಹಿಳೆಯರ ಜಡೆಗಳಿಗೆ ಕತ್ತರಿ ಹಾಕಲಾಗುತ್ತಿರುವ ಘಟನೆಗಳು ವರದಿಯಾಗುತ್ತಿದ್ದು ಇದರಿಂದ ರೊಚ್ಚಿಗೆದ್ದಿರುವ ಸ್ಥಳೀಯರು ಶಂಕೆಯಿಂದ ಸಿಕ್ಕ...

ಬೆನ್ ಸ್ಟೋಕ್ಸ್ ಹಲ್ಲೆ ಮಾಡಿದ್ದು ಬ್ರಿಟಿಷ್ ಸೇನೆಯ ಮಾಜಿ ಯೋಧನ ಮೇಲೆ!
ಬ್ರಿಟಿಷ್ ಸೇನೆಯ ಮಾಜಿ ಯೋಧರೊಬ್ಬರ ಮೇಲೆ ಇಂಗ್ಲೆಂಡ್ ತಂಡದ ಆಲ್ ರೌಂಡರ್ ಬೆನ್ ಸ್ಟೋಕ್ಸ್ ದಾಳಿ ನಡೆಸಿದ್ದಾರೆ ಎಂದು ಡೈಲಿ ಟೆಲಿಗ್ರಾಫ್ ವರದಿ ಮಾಡಿದೆ...

ಜಮ್ಮು-ಕಾಶ್ಮೀರ: ಶೋಪಿಯಾನ್ ಎನ್ ಕೌಂಟರ್, ಇಬ್ಬರು ಯೋಧರು ಹುತಾತ್ಮ
ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಭಾರತೀಯ ಸೇನಾ ಯೋಧರು ಮತ್ತು ಉಗ್ರರ ನಡುವೆ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ನಿನ್ನೆ ಸಂಜೆಯಿಂದ ಇಲ್ಲಿ ಸೈನಿಕರು...

ವಿಶ್ವ ವಿದ್ಯಾಲಯದ ಗೋಡೆಗಳನ್ನು ಅಲಂಕರಿಸಲಿರುವ 21 ಹುತಾತ್ಮರ ಭಾವಚಿತ್ರಗಳು
ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳ ಗೋಡೆಗಳ ಮೇಲೆ ಪರಮ ವೀರ ಚಕ್ರ ಪ್ರಶಸ್ತಿ ಪುರಸ್ಕೃತ ಹುತಾತ್ಮ...

ಆತ್ಮಹತ್ಯೆ ಮಾಡಿಕೊಂಡ ಬೆಳಗಾವಿ ಯೋಧ: ಮೃತದೇಹ ಸ್ವೀಕರಿಸಲು ಕುಟುಂಬಸ್ಥರ ನಿರಾಕರಣೆ
ಜಮ್ಮು ಮತ್ತು ಕಾಶ್ಮೀರದಲ್ಲಿ ಆತ್ಮಹತ್ಯೆ ಮಾಡಿಕೊಂಡ ಬೆಳಗಾವಿ ಯೋಧನ ಮೃತದೇಹ ಪಡೆಯಲು ಕುಟುಂಬಸ್ಥರು ನಿರಾಕರಿಸಿದ್ದು, ಸಾವು ಕುರಿತಂತೆ ಸ್ಪಷ್ಟನೆ...

ಜಮ್ಮು ಕಾಶ್ಮೀರ: ಗುಂಡು ಹಾರಿಸಿಕೊಂಡು ಬೆಳಗಾವಿ ಯೋಧ ಆತ್ಮಹತ್ಯೆ
ಜಮ್ಮು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿನಿಯಂತ್ರಣ ರೇಖೆ ಬಳಿಯ ಲಾಮ್ ವಲಯದಲ್ಲಿ ಕರ್ನಾಟಕದ ಯೋಧರೊಬ್ಬರು ರೈಫಲ್‌ನಿಂದ ಗುಂಡು ಹಾರಿಸಿಕೊಂಡು ..

