soldier

ರಜೆ ಮೇಲೆ ಊರಿಗೆ ಬಂದಿದ್ದ ಯೋಧನನ್ನು ಬೈಕ್‌ನಲ್ಲಿ ಬಂದು ಗುಂಡಿಟ್ಟು ಕೊಂದ ಇಬ್ಬರು!
ದೇಶ

ರಜೆ ಮೇಲೆ ಊರಿಗೆ ಬಂದಿದ್ದ ಯೋಧನನ್ನು ಬೈಕ್‌ನಲ್ಲಿ ಬಂದು ಗುಂಡಿಟ್ಟು ಕೊಂದ ಇಬ್ಬರು!

ಇಂದು ಬೆಳಗ್ಗೆ ಪಾಟ್ನಾದ ಜನನಿಬಿಡ ಪ್ರದೇಶದಲ್ಲಿ ಬೈಕ್‌ನಲ್ಲಿ ಬಂದ ಇಬ್ಬರು ರಜೆ ಮೇಲೆ ಊರಿಗೆ ಬಂದಿದ್ದ ಯೋಧನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ.

ಯೋಧನ ಕಾಲಿಗೆ ನಮಸ್ಕರಿಸಿದ ಪುಟ್ಟ ಕಂದಮ್ಮ: ನೆಟ್ಟಿಗರ ಮನಸನ್ನು ಕಲುಕಿದ ದೃಶ್ಯ, ವಿಡಿಯೋ ವೈರಲ್!
ದೇಶ

ಯೋಧನ ಕಾಲಿಗೆ ನಮಸ್ಕರಿಸಿದ ಪುಟ್ಟ ಕಂದಮ್ಮ: ನೆಟ್ಟಿಗರ ಮನಸನ್ನು ಕಲುಕಿದ ದೃಶ್ಯ, ವಿಡಿಯೋ ವೈರಲ್!

ದೇಶ ಸೇವೆಯೇ ಉಸಿರೆಂದು ಬದುಕುತ್ತಿರುವ ಯೋಧರನ್ನು ಕಂಡಾಗ ನಮ್ಮಲ್ಲಿ ಒಂದು ಗೌರವ ಹುಟ್ಟುತ್ತದೆ. ಕೆಲವರು ಅವರನ್ನು ಕಂಡೊಡನೆ ಕೈ ಕುಲುಕುವುದು, ಅಭಿನಂದಿಸುವುದು ಮಾಡುತ್ತೇವೆ. ಆದರೆ ಇಲ್ಲೊಂದು ಮಗು ನಿಂತಿದ್ದ ಯೋಧರ ಬಳಿ ಹೋಗಿ ಅವರ ಕಾಲು ಮುಟ್ಟಿ ನಮಸ್ಕರಿಸಿದೆ.

ಸಚಿವರ ಮಹಾ ಎಡವಟ್ಟು: ಮೃತ ಯೋಧನ ಬದಲಿಗೆ ಬದುಕಿರುವ ಯೋಧನ ಮನೆಗೆ ತೆರಳಿ ನಾರಾಯಣಸ್ವಾಮಿ ಸಾಂತ್ವನ!
ರಾಜ್ಯ

ಸಚಿವರ ಮಹಾ ಎಡವಟ್ಟು: ಮೃತ ಯೋಧನ ಬದಲಿಗೆ ಬದುಕಿರುವ ಯೋಧನ ಮನೆಗೆ ತೆರಳಿ ನಾರಾಯಣಸ್ವಾಮಿ ಸಾಂತ್ವನ!

ಜನಾಶೀರ್ವಾದ ಕಾರ್ಯಕ್ರಮದ ವೇಳೆ ಅತ್ಯುತ್ಸಾಹದಲ್ಲಿದ್ದ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ, ಸೂಕ್ತ ಮಾಹಿತಿ ಪಡೆದುಕೊಳ್ಳದೇ ಭಾರಿ ಎಡವಟ್ಟು ಮಾಡಿಕೊಂಡಿಕೊಂಡಿದ್ದಾರೆ.

ಸಿಆರ್'ಪಿಎಫ್ ತುಕಡಿ ಮೇಲೆ ಉಗ್ರರ ದಾಳಿ: ಓರ್ವ ಯೋಧನಿಗೆ ಗಾಯ
ದೇಶ

ಸಿಆರ್'ಪಿಎಫ್ ತುಕಡಿ ಮೇಲೆ ಉಗ್ರರ ದಾಳಿ: ಓರ್ವ ಯೋಧನಿಗೆ ಗಾಯ

ದಕ್ಷಿಣ ಕಾಶ್ಮೀರದ ಶೋಫಿಯಾನ್ ಜಿಲ್ಲೆಯಲ್ಲಿ ಮಂಗಳವಾರ ಸಿಆರ್ ಪಿಎಫ್ ಯೋಧರ ಮೇಲೆ ಉಗ್ರರು ದಾಳಿ ನಡೆಸಿದ್ದು, ಘಟನೆಯಲ್ಲಿ ಓರ್ವ ಸಿಆರ್ ಪಿಎಫ್ ಯೋಧ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. 

ಗಡಿಯಲ್ಲಿ ಉದ್ಧಟತನ ತೋರಿಸಿದ್ದ ಪಾಕ್ ಸೇನೆಯ ಇಬ್ಬರು ಯೋಧರ ಹತ್ಯೆ
ದೇಶ

ಗಡಿಯಲ್ಲಿ ಉದ್ಧಟತನ ತೋರಿಸಿದ್ದ ಪಾಕ್ ಸೇನೆಯ ಇಬ್ಬರು ಯೋಧರ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ನೌಶೆರಾ ಸೆಕ್ಟರ್ ಬಳಿಯಿರುವ ಗಡಿ ನಿಯಂಂತ್ರಣ ರೇಖೆ ಬಳಿ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಶೆಲ್ ದಾಳಿ ನಡೆಸುತ್ತಿದ್ದ ಪಾಕಿಸ್ತಾನ ಪಡೆಗೆ ದಿಟ್ಟ ಉತ್ತರ ನೀಡಿರುವ ಭಾರತೀಯ ಸೇನಾಪಡೆ ಇಬ್ಬರು ಪಾಕಿಸ್ತಾನ ಯೋಧರನ್ನು ಹತ್ಯೆ ಮಾಡಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ಜಮ್ಮು ಕಾಶ್ಮೀರ: ರಾಜೌರಿಯ ಎಲ್‌ಒಸಿ ಬಳಿ ಕಣಿವೆಗೆ ಬಿದ್ದು ಭಾರತೀಯ ಯೋಧ ಸಾವು!
ದೇಶ

ಜಮ್ಮು ಕಾಶ್ಮೀರ: ರಾಜೌರಿಯ ಎಲ್‌ಒಸಿ ಬಳಿ ಕಣಿವೆಗೆ ಬಿದ್ದು ಭಾರತೀಯ ಯೋಧ ಸಾವು!

ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ನಿಯಂತ್ರಣ ರೇಖೆ(ಎಲ್‌ಒಸಿ) ಬಳಿ ಆಳವಾದ ಕಂದಕಕ್ಕೆ ಬಿದ್ದು ಭಾರತೀಯ ಯೋಧ ಮೃತಪಟ್ಟಿದ್ದಾರೆ.

ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ: ಭಾರತೀಯ ಯೋಧ ಹುತಾತ್ಮ
ದೇಶ

ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ: ಭಾರತೀಯ ಯೋಧ ಹುತಾತ್ಮ

ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆ, ಹಿಂಸಾಚಾರ ಕುಕೃತ್ಯ ಮುಂದುವರಿದಿದೆ. ಜಮ್ಮು-ಕಾಶ್ಮೀರದ ರಜೌರಿ ಜಿಲ್ಲೆಯ ನೌಶೆರಾ ವಲಯದಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿದ್ದರಿಂದ ಉಂಟಾದ ಗುಂಡಿನ ಚಕಮಕಿಯಲ್ಲಿ ಇಂದು ಭಾರತೀಯ ಯೋಧ ಹುತಾತ್ಮರಾಗಿದ್ದಾರೆ.

ಕುಪ್ವಾರ ಸೇನಾ ಶಿಬಿರದಲ್ಲಿ ಹಿಮಪಾತ: ಓರ್ವ ಯೋಧ ಹುತಾತ್ಮ, ಇಬ್ಬರಿಗೆ ಗಾಯ
ದೇಶ

ಕುಪ್ವಾರ ಸೇನಾ ಶಿಬಿರದಲ್ಲಿ ಹಿಮಪಾತ: ಓರ್ವ ಯೋಧ ಹುತಾತ್ಮ, ಇಬ್ಬರಿಗೆ ಗಾಯ

ಕುಪ್ವಾರಾದ ತಂಗ್‌ಧರ್ ಸೆಕ್ಟರ್‌ನ ಗಡಿ ನಿಯಂತ್ರಣಾ ರೇಖೆ (ಎಲ್‌ಒಸಿ)ಯಲ್ಲಿ ಸೇನಾ ಶಿಬಿರದಲ್ಲಿ ಹಿಮಪಾತ ಅಪ್ಪಳಿಸಿದ ಪರಿಣಾಮ ಓರ್ವ ಸೈನಿಕ ಹುತಾತ್ಮನಾಗಿದ್ದು, ಇತರ ಇಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಗಡಿ ಸಂಘರ್ಷದ ನಡುವಲ್ಲೇ ಬಂಧಿತ ಪಿಎಲ್‌ಎ ಸೈನಿಕನನ್ನು ಚೀನಾಗೆ ಹಸ್ತಾಂತರಿಸಿದ ಭಾರತ
ದೇಶ

ಗಡಿ ಸಂಘರ್ಷದ ನಡುವಲ್ಲೇ ಬಂಧಿತ ಪಿಎಲ್‌ಎ ಸೈನಿಕನನ್ನು ಚೀನಾಗೆ ಹಸ್ತಾಂತರಿಸಿದ ಭಾರತ

ಪೂರ್ವ ಲಡಾಕ್‌ನಲ್ಲಿ ಇತ್ತೀಚಿಗಷ್ಟೇ ದಾರಿತಪ್ಪಿ ಭಾರತದ ಗಡಿ ಪ್ರವೇಶಿಸಿದ್ದ ಚೀನಾದ ಪೀಪಲ್ ಲಿಬರೇಶನ್ ಆರ್ಮಿ (ಪಿಎಲ್‌ಎ) ಸೈನಿಕನಿಗೆ ಆಹಾರ, ತೀವ್ರ ಚಳಿಯಿಂದ ರಕ್ಷಣೆ ನೀಡುವ ಬಟ್ಟೆ, ಔಷಧಿ ನೀಡಿ ಉಪಚರಿಸಿದ್ದ ಸೈನಿಕರು ಇದೀಗ ಆತನನ್ನು ವಾಪಸ್ ಕಳುಹಿಸಿದ್ದಾರೆ.