soldier

ಯೋಧನಲ್ಲಿ ಕೊರೋನಾ ಪಾಸಿಟಿವ್: ಎಚ್ಚೆತ್ತ ಸೇನಾಪಡೆ, ದಿನಕ್ಕೆರಡು ಬಾರಿ ಸೈನಿಕರ ಆರೋಗ್ಯ ತಪಾಸಣೆ 
ದೇಶ

ಯೋಧನಲ್ಲಿ ಕೊರೋನಾ ಪಾಸಿಟಿವ್: ಎಚ್ಚೆತ್ತ ಸೇನಾಪಡೆ, ದಿನಕ್ಕೆರಡು ಬಾರಿ ಸೈನಿಕರ ಆರೋಗ್ಯ ತಪಾಸಣೆ 

ಚೀನಾದಲ್ಲಿ ಕಾಣಿಸಿಕೊಂಡಿದ್ದ ಕೊರೋನಾ ವೈರಸ್ ಇದೀಗ ಭಾರತಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಯೋಧರೊಬ್ಬರಲ್ಲಿ ಕೊರೋನಾ ದೃಢಪಟ್ಟ ಬೆನ್ನಲ್ಲೇ ದಿನಕ್ಕೆರಡು ಬಾರಿ ಪ್ರತೀ ಸೈನಿಕನ ಆರೋಗ್ಯ ತಪಾಸಣೆ ನಡೆಸಲು ನಿರ್ಧಾರ ಕೈಗೊಂಡಿದೆ. 

ಲೇಹ್ ನ 34 ವರ್ಷದ ಯೋಧನಲ್ಲಿ ಕೊರೋನಾ ವೈರಸ್: ಭಾರತೀಯ ಸೇನೆಯಲ್ಲಿ ಇದು ಮೊದಲ ಕೇಸ್ 
ದೇಶ

ಲೇಹ್ ನ 34 ವರ್ಷದ ಯೋಧನಲ್ಲಿ ಕೊರೋನಾ ವೈರಸ್: ಭಾರತೀಯ ಸೇನೆಯಲ್ಲಿ ಇದು ಮೊದಲ ಕೇಸ್ 

ಕೊರೋನಾ ಬಿಸಿ ಭಾರತೀಯ ಸೇನೆಗೂ ತಟ್ಟಿದೆ. ಜಮ್ಮು-ಕಾಶ್ಮೀರದ ಲೇಹ್ ನಲ್ಲಿ ಸೇವಾ ನಿರತರಾಗಿರುವ ಯೋಧರೊಬ್ಬರಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ಸೇನಾ ಮೂಲಗಳು ತಿಳಿಸಿವೆ.

ಕೋಲಾರ: ಸಕಲ ಸರ್ಕಾರಿ ಗೌರವಗಳೊಂದಿಗೆ ಹುತಾತ್ಮ ಯೋಧ ಪ್ರಶಾಂತ್ ಅಂತ್ಯಕ್ರಿಯೆ
ರಾಜ್ಯ

ಕೋಲಾರ: ಸಕಲ ಸರ್ಕಾರಿ ಗೌರವಗಳೊಂದಿಗೆ ಹುತಾತ್ಮ ಯೋಧ ಪ್ರಶಾಂತ್ ಅಂತ್ಯಕ್ರಿಯೆ

ಜಮ್ಮು-ಕಾಶ್ಮೀರದಲ್ಲಿ ಹುತಾತ್ಮರಾಗಿದ್ದ ಕೋಲಾರ ಮೂಲದ ಯೋಧ ಪ್ರಶಾಂತ್ ಅವರ ಅಂತ್ಯಕ್ರಿಯೆ ಹುಟ್ಟೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಿತು.

ಜಮ್ಮು-ಕಾಶ್ಮೀರ: ಗಡಿಯಲ್ಲಿ ಪಾಕ್ ಉದ್ಧಟತನ, ಶೆಲ್ ದಾಳಿಗೆ ಓರ್ವ ಯೋಧ ಹುತಾತ್ಮ
ದೇಶ

ಜಮ್ಮು-ಕಾಶ್ಮೀರ: ಗಡಿಯಲ್ಲಿ ಪಾಕ್ ಉದ್ಧಟತನ, ಶೆಲ್ ದಾಳಿಗೆ ಓರ್ವ ಯೋಧ ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಉದ್ಧಟತನ ಪ್ರದರ್ಶಿಸಿದ್ದು, ಭಾರತೀಯ ಸೇನೆಯನ್ನು ಗುರಿಯಾಗಿರಿಸಿ ಅಪ್ರಚೋದಿತ ಶೆಲ್ ಹಾಗೂ ಗುಂಡಿನ ದಾಳಿ ನಡೆಸಿದೆ. ಶೆಲ್ ದಾಳಿ ಪರಿಣಾಮ ಓರ್ವ ಯೋಧ ಹುತಾತ್ಮರಾಗಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. 

ವಿಡಿಯೋ ಲೈವ್ ಮಾಡಿ ಶಾಪಿಂಗ್ ಮಾಲ್‍ನಲ್ಲಿ ಯೋಧನಿಂದ ಗುಂಡಿನ ದಾಳಿ, 17 ಮಂದಿ ಬಲಿ!
ವಿದೇಶ

ವಿಡಿಯೋ ಲೈವ್ ಮಾಡಿ ಶಾಪಿಂಗ್ ಮಾಲ್‍ನಲ್ಲಿ ಯೋಧನಿಂದ ಗುಂಡಿನ ದಾಳಿ, 17 ಮಂದಿ ಬಲಿ!

ಯೋಧನೊಬ್ಬ ಶಾಪಿಂಗ್ ಮಾಲ್‍ನಲ್ಲಿ ಗುಂಡಿನ ದಾಳಿ ನಡೆಸಿದ್ದು ಪರಿಣಾಮ 17 ಮಂದಿ ಸಾವನ್ನಪ್ಪಿ 14 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.

ಜಾಂಡೀಸ್ ಕಾಯಿಲೆಯಿಂದ ಬಳಲುತ್ತಿದ್ದ ಮಂಡ್ಯದ ಯೋಧ ಚೆನೈನಲ್ಲಿ ನಿಧನ
ರಾಜ್ಯ

ಜಾಂಡೀಸ್ ಕಾಯಿಲೆಯಿಂದ ಬಳಲುತ್ತಿದ್ದ ಮಂಡ್ಯದ ಯೋಧ ಚೆನೈನಲ್ಲಿ ನಿಧನ

ಮಂಡ್ಯ ತಾಲೂಕು ಹನಿಯಂಬಾಡಿ ಗ್ರಾಮದ ನಿವಾಸಿ  ದೊಡ್ಡನಾರಾಯಣಿ, ಬೋರಮ್ಮ ದಂಪತಿಗಳ ಪುತ್ರ ದೇವರಾಜ್ ಹೆಚ್. ಏನ್(40) ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.

ಬೆಳಗಾವಿ: ಹುತಾತ್ಮ ಯೋಧ ರಾಹುಲ್ ಪಂಚಭೂತಗಳಲ್ಲಿ ಲೀನ
ರಾಜ್ಯ

ಬೆಳಗಾವಿ: ಹುತಾತ್ಮ ಯೋಧ ರಾಹುಲ್ ಪಂಚಭೂತಗಳಲ್ಲಿ ಲೀನ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಬಳಿ ಪಾಕಿಸ್ತಾನ ಯೋಧರು ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ವೀರಮರಣ ಹೊಂದಿದ ವೀರಯೋಧ ರಾಹುಲ್ ಸುಳಗೇಕರ (21) ಅವರ ಅಂತ್ಯಕ್ರಿಯ ಅವರ ಹುಟ್ಟೂರಾದ ಬೆಳಗಾವಿ ತಾಲೂಕಿನ ಉಚಗಾಂವದ ರುದ್ರಭೂಮಿಯಲ್ಲಿ ಶನಿವಾರ ಸರ್ಕಾರಿ ಗೌರವಗಳೊಂದಿಗೆ ನಡೆಯಿತು. 

ಎಲ್ ಓಸಿಯಲ್ಲಿ 9 ಭಾರತೀಯ ಸೈನಿಕರ ಹತ್ಯೆ- ಪಾಕ್ ಸೇನೆ
ದೇಶ

ಎಲ್ ಓಸಿಯಲ್ಲಿ 9 ಭಾರತೀಯ ಸೈನಿಕರ ಹತ್ಯೆ- ಪಾಕ್ ಸೇನೆ

ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಬಳಿ ನಡೆದ ಗುಂಡಿನ ಚಕಮಕಿಯಲ್ಲಿ ಭಾರತದ ಎರಡು ಬಂಕರ್ ಗಳನ್ನು ಉಡಾಯಿಸಲಾಗಿದ್ದು, 9 ಮಂದಿ ಭಾರತೀಯ ಸೈನಿಕರನ್ನು ಹತ್ಯೆ ಮಾಡಲಾಗಿದೆ. ಅನೇಕ ಮಂದಿ ಗಾಯಗೊಂಡಿದ್ದಾರೆ ಎಂದು ಪಾಕಿಸ್ತಾನ ಸೇನೆ ಇಂದು  ಹೇಳಿಕೊಂಡಿದೆ.

ಕಾಶ್ಮೀರ ಉಗ್ರರ ದಾಳಿ: ಹುಬ್ಬಳ್ಳಿ ಯೋಧ ಹುತಾತ್ಮ
ರಾಜ್ಯ

ಕಾಶ್ಮೀರ ಉಗ್ರರ ದಾಳಿ: ಹುಬ್ಬಳ್ಳಿ ಯೋಧ ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಉಗ್ರರ ಜೊತೆಗೆ ನಡೆದ ಗುಂಡಿನ ಕಾಳಗದಲ್ಲಿ ಹುಬ್ಬಳ್ಳಿ ಮೂಲದ ಯೋಧರೊಬ್ಬರು ಹುತಾತ್ಮರಾಗಿದ್ದಾರೆ.