soldiers

'ನಾವು Gen Z ಅನ್ನೋದು ನನ್ನಪ್ಪ ಯಾರು ಗೊತ್ತಾ ಅನ್ನೋದರ ಹೊಸ ರೂಪ': ಯೋಧರ ಜೊತೆ ಯುವತಿಯ ವಾಗ್ವಾದಕ್ಕೆ ಸಿಎಂ ಒಮರ್ ಅಬ್ದುಲ್ಲಾ ತೀಕ್ಷ್ಮ ಪ್ರತಿಕ್ರಿಯೆ; Video
ಸಣ್ಣದೊಂದು ಅವಮಾನ ಅಥವಾ ಅಸಮಾಧಾನ ಎದುರಾದ ಕೂಡಲೇ ಜೆನ್ ಜಿ ಎಂದು ಬೆದರಿಕೆಯಾಗಿ ಬಳಸಲು ಆರಂಭಿಸಿದರೆ, ಜೆನ್ ಜಿ ಬಗ್ಗೆ ಇರುವ ಸದಭಿಪ್ರಾಯವನ್ನು ಹಾಳುಮಾಡುತ್ತದೆ ಎಂದು ಒಮರ್ ಅಬ್ದುಲ್ಲಾ ಹೇಳಿದ್ದಾರೆ. ಮಾಜಿ ಸಂಸದೆ ಸುಮಲತಾ ಅಂಬರೀಷ್ ಕೂಡ ಯುವತಿಯ ಮಾತಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕರಾಚಿಯಲ್ಲಿ ಉಗ್ರರ ದಾಳಿ: ಮೂವರು ಯೋಧರ ಸಾವು; ಭಾರತದತ್ತ ಬೊಟ್ಟು ಮಾಡಿದ ಪಾಕಿಸ್ತಾನ, ಪ್ರತೀಕಾರದ ಎಚ್ಚರಿಕೆ..!
ದಾಳಿಯ ಹೊಣೆಯನ್ನು ಪಾಕಿಸ್ತಾನ ತಾಲಿಬಾನ್ನಿಂದ ಬೇರ್ಪಟ್ಟಿರುವ ಜಮಾತ್-ಉಲ್-ಅಹ್ರಾರ್ ಉಗ್ರ ಸಂಘಟನೆ ಹೊತ್ತುಕೊಂಡಿದೆ. ಆದಾಗ್ಯೂ, ಪಾಕಿಸ್ತಾನ ಸೇನೆ ಈ ಸಂಘಟನೆಯನ್ನು "ಭಾರತದ ಪ್ರಾಕ್ಸಿ" ಎಂದು ಆರೋಪಿಸಿದ್ದು, ಭಾರತದ ಬೆಂಬಲದಿಂದಲೇ ದಾಳಿ ನಡೆದಿರುವ ಸಾಧ್ಯತೆ ಇದೆ ಎಂದು ಹೇಳಿದೆ.

ಅಸ್ಸಾಂ: ಶಂಕಿತ ಭಯೋತ್ಪಾದಕ ದಾಳಿ, ಮೂವರು ಸೈನಿಕರಿಗೆ ಗಾಯ
ತಿನ್ಸುಕಿಯಾ ಜಿಲ್ಲೆಯ ಸೇನೆಯ ಕಾಕೋಪಥರ್ ಕಂಪನಿ ಸ್ಥಳದ ಮೇಲೆ ಅಪರಿಚಿತ ಶಂಕಿತ ಭಯೋತ್ಪಾದಕರು ಚಲಿಸುವ ವಾಹನದಿಂದ ಗುಂಡು ಹಾರಿಸಿದ್ದಾರೆ ಎಂದು ರಕ್ಷಣಾ ಸಚಿವಾಲಯದ ಹೇಳಿಕೆ ತಿಳಿಸಿದೆ.

Operation Sindoor: ಪಾಕಿಸ್ತಾನದ 100 ಕ್ಕೂ ಹೆಚ್ಚು ಸೈನಿಕರು ಬಲಿ, 12 ವಿಮಾನಗಳು ಧ್ವಂಸ; ಡಿಜಿಎಂಒ ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್
ಸೈನಿಕರ ನಷ್ಟಗಳ ಜೊತೆಗೆ, 4 ದಿನಗಳ ಸಂಘರ್ಷದ ಸಮಯದಲ್ಲಿ ಪಾಕಿಸ್ತಾನ ಕನಿಷ್ಠ 12 ವಿಮಾನಗಳನ್ನು ಕಳೆದುಕೊಂಡಿದೆ ಎಂದು ಲೆಫ್ಟಿನೆಂಟ್ ಜನರಲ್ ಘಾಯ್ ದೃಢಪಡಿಸಿದ್ದಾರೆ.

ಕುಲ್ಗಾಮ್ ಎನ್ಕೌಂಟರ್ 9ನೇ ದಿನ: ಇಬ್ಬರು ಸೈನಿಕರು ಹುತಾತ್ಮ
ಅಖಲ್ ಅರಣ್ಯ ಪ್ರದೇಶದಲ್ಲಿ ಉಗ್ರಗಾಮಿಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ತನ್ನ ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ ಎಂದು ಸೇನೆ ತಿಳಿಸಿದೆ. ಹುತಾತ್ಮ ಸೈನಿಕರನ್ನು ಲ್ಯಾನ್ಸ್ ನಾಯಕ್ ಪ್ರೀತ್ಪಾಲ್ ಸಿಂಗ್ ಮತ್ತು ಸಿಪಾಯಿ ಹರ್ಮಿಂದರ್ ಸಿಂಗ್ ಎಂದು ಗುರುತಿಸಲಾಗಿದೆ.

Pakistan: ಸೇನಾ ಬೆಂಗಾವಲು ಪಡೆ ವಾಹನದ ಮೇಲೆ ಆತ್ಮಾಹುತಿ ದಾಳಿ; 16 ಸೈನಿಕರು ಸಾವು!
ದಾಳಿ ವೇಳೆಯಲ್ಲಿ 16 ಸೈನಿಕರು ಸಾವನ್ನಪ್ಪಿದ್ದಾರೆ. ಸ್ಫೋಟದಿಂದಾಗಿ ಎರಡು ಮನೆಗಳ ಮೇಲ್ಛಾವಣಿ ಕುಸಿದು ಆರು ಮಕ್ಕಳು ಗಾಯಗೊಂಡಿದ್ದಾರೆ

ದೇಶ ಕಾಯೋ ಯೋಧರ ಮನೋಸ್ಥೈರ್ಯ ಹೆಚ್ಚಿಸಲು ಮೇ 17ರಂದು ಬೃಹತ್ ರಕ್ತದಾನ ಶಿಬಿರ: ತನ್ವೀರ್ ಸೇಠ್
ಉಗ್ರರ ವಿರುದ್ಧ ಕೇಂದ್ರ ಸರ್ಕಾರ ತೆಗೆದುಕೊಂಡ ಕ್ರಮಗಳನ್ನು ನಾವು ಸಂಪೂರ್ಣವಾಗಿ ಬೆಂಬಲಿಸುತ್ತೇವೆ. ಈ ರಕ್ತದಾನ ಶಿಬಿರವು ಉಗ್ರರ ದಾಳಿಯಲ್ಲಿ ಮೃತರ ಸ್ಮರಣೆ ಹಾಗೂ ಯೋಧರ ಮನೋಸ್ಥೈರ್ಯ ಹೆಚ್ಚಿಸುವ ಉದ್ದೇಶವನ್ನು ಹೊಂದಿದೆ.

India-Pak ಸಂಘರ್ಷ: ಪಾಕಿಸ್ತಾನದ 11 ಸೈನಿಕರು ಸಾವು, 78 ಮಂದಿ ಗಾಯ
ನಾಲ್ಕು ದಿನಗಳ ತೀವ್ರ ಗಡಿಯಾಚೆಗಿನ ಡ್ರೋನ್ ಮತ್ತು ಕ್ಷಿಪಣಿ ದಾಳಿಯ ನಂತರ ಸಂಘರ್ಷವನ್ನು ಕೊನೆಗೊಳಿಸಲು ಭಾರತ ಮತ್ತು ಪಾಕಿಸ್ತಾನ ಶನಿವಾರ ಒಪ್ಪಂದಕ್ಕೆ ಬಂದವು.

ಪಂಜಾಬ್: ಆದಮ್ಪುರ ವಾಯುನೆಲೆಗೆ ಪ್ರಧಾನಿ ಮೋದಿ ಭೇಟಿ, ಸೈನಿಕರೊಂದಿಗೆ ಮಾತುಕತೆ; Video
ಮೋದಿಯವರು ವಾಯುನೆಲೆಗೆ ಭೇಟಿ ನೀಡುತ್ತಿದ್ದಂತೆಯೇ ಸೈನಿಕರು ಸಂತಸದಿಂದ ಪ್ರಧಾನಮಂತ್ರಿಗಳನ್ನು ಸ್ವಾಗತಿಸಿದರು.

