soldiers

ಬಾರಾಮುಲ್ಲಾ ಎನ್ಕೌಂಟರ್: ಇಬ್ಬರು ಉಗ್ರರು ಹತ, ಇಬ್ಬರು ಯೋಧರಿಗೆ ಗಾಯ
ದೇಶ

ಬಾರಾಮುಲ್ಲಾ ಎನ್ಕೌಂಟರ್: ಇಬ್ಬರು ಉಗ್ರರು ಹತ, ಇಬ್ಬರು ಯೋಧರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತರಾಗಿದ್ದು, ಇಬ್ಬರು ಯೋಧರು ಗಾಯಗೊಂಡಿದ್ದಾರೆ.

ಪಾಕಿಸ್ತಾನದಲ್ಲಿ ಉಗ್ರರ ಪೈಶಾಚಿಕ ದಾಳಿ: 23 ಯೋಧರು ಸಾವು
ವಿದೇಶ

ಪಾಕಿಸ್ತಾನದಲ್ಲಿ ಉಗ್ರರ ಪೈಶಾಚಿಕ ದಾಳಿ: 23 ಯೋಧರು ಸಾವು

ಪಾಕಿಸ್ತಾನದ ತಾಲಿಬಾನ್ ನೊಂದಿಗೆ ನಂಟು ಹೊಂದಿರುವ ಉಗ್ರರು ಮಂಗಳವಾರ ನಡೆಸಿದ ಪೈಶಾಚಿಕ ದಾಳಿಯಲ್ಲಿ  23 ಯೋಧರು ಸಾವನ್ನಪ್ಪಿದ್ದಾರೆ.

ಸ್ಥಳಾಂತರ ಕಾರ್ಯಾಚರಣೆ ವೇಳೆ ಹಮಾಸ್ ನಿಂದ ಯೋಧರ ಮೇಲೆ ಗುಂಡಿನ ದಾಳಿ: ಐಡಿಎಫ್
ವಿದೇಶ

ಸ್ಥಳಾಂತರ ಕಾರ್ಯಾಚರಣೆ ವೇಳೆ ಹಮಾಸ್ ನಿಂದ ಯೋಧರ ಮೇಲೆ ಗುಂಡಿನ ದಾಳಿ: ಐಡಿಎಫ್

ಗಾಜಾ ನಗರದ ಅಲ್-ಶಾತಿ ಕ್ಯಾಂಪ್ ನಲ್ಲಿ ಯೋಧರು ಹೋರಾಡುತ್ತಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಪಡೆ ಹೇಳಿರುವುದನ್ನು ಟೈಮ್ಸ್ ಆಫ್ ಇಸ್ರೇಲ್ ವರದಿ ಮಾಡಿದೆ.

ಹಿಮಾಚಲ ಪ್ರದೇಶ:ಲೆಪ್ಚಾದಲ್ಲಿ ಯೋಧರೊಂದಿಗೆ ದೀಪಾವಳಿ ಆಚರಿಸಿದ ಪ್ರಧಾನಿ ಮೋದಿ
ದೇಶ

ಹಿಮಾಚಲ ಪ್ರದೇಶ:ಲೆಪ್ಚಾದಲ್ಲಿ ಯೋಧರೊಂದಿಗೆ ದೀಪಾವಳಿ ಆಚರಿಸಿದ ಪ್ರಧಾನಿ ಮೋದಿ

ಪ್ರತೀ ವರ್ಷ ದೀಪಾವಳಿ ಹಬ್ಬದ ವೇಳೆ ದೇಶದ ಗಡಿ ಕಾಯುವ ವೀರ ಯೋಧರ ಜೊತೆ ಹಬ್ಬ ಆಚರಿಸುವ ಪ್ರಧಾನಿ ಮೋದಿ, ಈ ಬಾರಿ ಕೂಡಾ ತಮ್ಮ ಪರಿಪಾಠವನ್ನು ಮುಂದುವರೆಸಿದ್ದಾರೆ. ಹಿಮಾಚಲ ಪ್ರದೇಶದ ಲೆಪ್ಚಾದಲ್ಲಿ ಪ್ರಧಾನಿ ಮೋದಿ ಅವರು ಭಾರತೀಯ ಸೇನೆಯ ಯೋಧರ ಜೊತೆ ದೀಪಾವಳಿ ಹಬ್ಬ ಆಚರಿಸಿದ್ದಾರೆ.

ನಮ್ಮ ಸೈನಿಕರ ಮೃತದೇಹಗಳ ಮೇಲೆ 2019ರ ಲೋಕಸಭೆ ಚುನಾವಣೆ ನಡೆದಿತ್ತು: ಸತ್ಯಪಾಲ್ ಮಲಿಕ್
ದೇಶ

ನಮ್ಮ ಸೈನಿಕರ ಮೃತದೇಹಗಳ ಮೇಲೆ 2019ರ ಲೋಕಸಭೆ ಚುನಾವಣೆ ನಡೆದಿತ್ತು: ಸತ್ಯಪಾಲ್ ಮಲಿಕ್

ಜಮ್ಮು ಮತ್ತು ಕಾಶ್ಮೀರದ ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್ ಅವರು ಪುಲ್ವಾಮಾ ದಾಳಿಯ ವಿಷಯದ ಬಗ್ಗೆ ಮತ್ತೊಮ್ಮೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, 2019ರ ಲೋಕಸಭೆ ಚುನಾವಣೆಯು 'ನಮ್ಮ ಸೈನಿಕರ ದೇಹವನ್ನು ಮುಂದಿಟ್ಟುಕೊಂಡು ನಡೆಸಲಾಯಿತು ಮತ್ತು ಈ ಘಟನೆ ಬಗ್ಗೆ ತನಿಖೆಯಾಗಿದ್ದರೆ ಆಗಿನ ಗೃಹ ಸಚಿವರು ರಾಜೀನಾಮೆ ನೀಡಬೇಕಾಗುತ್ತಿತ್ತು' ಎಂದು ಹೇಳಿದರು.

ಕಾರ್ಗಿಲ್ ವಿಜಯ್ ದಿವಸ್: ಹುತಾತ್ಮ ವೀರ ಯೋಧರಿಗೆ ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಗೌರವ ಸಲ್ಲಿಕೆ
ದೇಶ

ಕಾರ್ಗಿಲ್ ವಿಜಯ್ ದಿವಸ್: ಹುತಾತ್ಮ ವೀರ ಯೋಧರಿಗೆ ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಗೌರವ ಸಲ್ಲಿಕೆ

ಕಾರ್ಗಿಲ್‌ ಯುದ್ಧದಲ್ಲಿ ವಿಜಯ ಸಾಧಿಸಿದ 24ನೇ ವಾರ್ಷಿಕೋತ್ಸವದ ಅಂಗವಾಗಿ ಬುಧವಾರ ಹುತಾತ್ಮ ವೀರ ಯೋಧರಿಗೆ ದೇಶದಾದ್ಯಂತ ಗೌರವ ಸಲ್ಲಿಸಲಾಗುತ್ತಿದೆ.

ಸಿಯಾಚಿನ್ ನಲ್ಲಿ ಬೆಂಕಿ ಅವಘಡ: ಅಧಿಕಾರಿ ಸಾವು, ಮೂವರು ಯೋಧರಿಗೆ ಗಾಯ!
ದೇಶ

ಸಿಯಾಚಿನ್ ನಲ್ಲಿ ಬೆಂಕಿ ಅವಘಡ: ಅಧಿಕಾರಿ ಸಾವು, ಮೂವರು ಯೋಧರಿಗೆ ಗಾಯ!

ಸಿಯಾಚಿನ್ ಗ್ಲೇಸಿಯರ್ ನಲ್ಲಿ ನಡೆದ ಅಗ್ನಿ ಅವಗಢದಲ್ಲಿ ಸೇನಾಧಿಕಾರಿ ಸಾವನ್ನಪ್ಪಿದ್ದು, ಮೂವರು ಯೋಧರಿಗೆ ಗಾಯಗಳಾಗಿವೆ. 

ಜಮ್ಮು ಮತ್ತು ಕಾಶ್ಮೀರ: ದಿಢೀರ್ ಪ್ರವಾಹದಿಂದ ನದಿಯಲ್ಲಿ ಕೊಚ್ಚಿಹೋಗಿದ್ದ ಇಬ್ಬರು ಸೈನಿಕರ ಮೃತದೇಹಗಳು ಪತ್ತೆ
ದೇಶ

ಜಮ್ಮು ಮತ್ತು ಕಾಶ್ಮೀರ: ದಿಢೀರ್ ಪ್ರವಾಹದಿಂದ ನದಿಯಲ್ಲಿ ಕೊಚ್ಚಿಹೋಗಿದ್ದ ಇಬ್ಬರು ಸೈನಿಕರ ಮೃತದೇಹಗಳು ಪತ್ತೆ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಉಂಟಾದ ಹಠಾತ್ ಪ್ರವಾಹದಿಂದ ಕೊಚ್ಚಿ ಹೋಗಿದ್ದ ಇಬ್ಬರು ಯೋಧರ ಮೃತದೇಹಗಳನ್ನು ಭಾನುವಾರ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿ; 10 ವರ್ಷದ ಬಾಲಕ ಸಾವು, ಇಬ್ಬರು ಸೈನಿಕರು ಹುತಾತ್ಮ
ವಿದೇಶ

ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿ; 10 ವರ್ಷದ ಬಾಲಕ ಸಾವು, ಇಬ್ಬರು ಸೈನಿಕರು ಹುತಾತ್ಮ

ಬುಧವಾರ ವಾಯುವ್ಯ ಪಾಕಿಸ್ತಾನದ ಭದ್ರತಾ ಚೆಕ್‌ಪಾಯಿಂಟ್ ಅನ್ನು ಗುರಿಯಾಗಿಸಿಕೊಂಡು ಆತ್ಮಾಹುತಿ ಬಾಂಬ್ ದಾಳಿ ನಡೆಸಿದ್ದು, ಕನಿಷ್ಠ ಇಬ್ಬರು ಸೈನಿಕರು ಮತ್ತು 10 ವರ್ಷದ ಬಾಲಕ ಸಾವಿಗೀಡಾಗಿದ್ದಾರೆ. ಘಟನೆಯಲ್ಲಿ ಇತರ 14 ನಾಗರಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.