soldiers

ಹಬ್ಬವೆಂದು ಮೈ ಮರೆಯಬೇಡಿ, ತಾಳ್ಮೆಯಿಂದ ಸರಳವಾಗಿ ಆಚರಿಸಿ: ಕೊರೋನಾ ಸಮಯದಲ್ಲಿ ಪ್ರಧಾನಿ ಮೋದಿ ಕರೆ
ಬಿಕ್ಕಟ್ಟು, ಕಷ್ಟದ ಸಮಯದಲ್ಲಿ ತಾಳ್ಮೆಯ ಗೆಲುವೇ ದಸರಾ ಹಬ್ಬವಾಗಿದೆ. ಇಂದು ಕೊರೋನಾ ಮಧ್ಯೆ ಬಹಳ ಸಂಯಮ, ವಿನಯದಿಂದ ಸರಳವಾಗಿ ದಸರಾ ಹಬ್ಬವನ್ನು ಆಚರಿಸುತ್ತಿದ್ದೀರಿ, ಈ ಕೊರೋನಾ ಯುದ್ಧದಲ್ಲಿ ನಾವು ಗೆಲ್ಲುವುದು ನಿಶ್ಚಿತ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ಎಲ್‌ಎಸಿಯಲ್ಲಿ ಗಸ್ತು ತಿರುಗದಂತೆ ಚೀನಾ ನಮ್ಮನ್ನು ತಡೆಯಲು ಪ್ರಯತ್ನಿಸುತ್ತಿದೆ, ಆದರೆ ಅದು ಅಸಾಧ್ಯ: ರಾಜನಾಥ್ ಸಿಂಗ್
ಪೂರ್ವ ಲಡಾಕ್ ನ ಗಡಿ ವಾಸ್ತವ ರೇಖೆಯ ಬಳಿ ಭಾರತೀಯ ಸೇನೆಯ ಗಸ್ತು ಮತ್ತು ನಿಲುಗಡೆಯನ್ನು ತಡೆಯಲು ಚೀನಾದ ಪೀಪಲ್ಸ್ ಲಿಬರೇಷನ್ ಆರ್ಮಿ(ಪಿಎಲ್ಎ)ಸಾಕಷ್ಟು ಪ್ರಯತ್ನಿಸುತ್ತಿದೆ. ಆದರೆ ಜಗತ್ತಿನಲ್ಲಿರುವ ಯಾವುದೇ ಶಕ್ತಿಯು ಭಾರತೀಯ ಸೈನಿಕರನ್ನು ತಡೆಯಲು ಸಾಧ್ಯವಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಅಸ್ಸಾಂ ರೈಫಲ್ಸ್ ಯೂನಿಟ್ ಮೇಲೆ ಉಗ್ರ ದಾಳಿ: 3 ಭಾರತೀಯ ಯೋಧರು ಹುತಾತ್ಮ
ಮಾಯನ್ಮಾರ್ ಗಡಿಯಲ್ಲಿನ ನಾಲ್ಕನೇ ಅಸ್ಸಾಂ ರೈಫಲ್ಸ್ ಯೂನಿಟ್ ಮೇಲೆ ಉಗ್ರರು ದಾಳಿ ನಡೆಸಿದ್ದು ಮೂವರು ಯೋಧರು ಹುತಾತ್ಮರಾಗಿದ್ದಾರೆ.

ಭಾರತೀಯ ಸೈನಿಕರ ಮನೋಸ್ಥೈರ್ಯ ಅಧಿಕವಾಗಿದೆ:ಇಂಡೊ-ಟಿಬೆಟನ್ ಗಡಿ ಮುಖ್ಯಸ್ಥ ಎಸ್ ಎಸ್ ದೆಸ್ವಲ್
ಭಾರತೀಯ ಸಶಸ್ತ್ರ ಪಡೆಗಳ ಮನೋಸ್ಥೈರ್ಯ ಹೆಚ್ಚಾಗಿದ್ದು, ಸೈನ್ಯವು ಈ ಹಿಂದಿನಂತೆ ರಾಷ್ಟ್ರಕ್ಕಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಲು ಸಿದ್ಧವಾಗಿದೆ ಎಂದು ಭಾರತ-ಟಿಬೆಟಿಯನ್ ಗಡಿ ಭಾಗದ ಪೊಲೀಸ್ ಪಡೆ ಮುಖ್ಯಸ್ಥ ಎಸ್ ಎಸ್ ದೆಸ್ವಾಲ್ ಹೇಳಿದ್ದಾರೆ.

ಪ್ರಧಾನಿ ಮೋದಿ ಲಡಾಖ್ ಭೇಟಿಯಿಂದ ಯೋಧರ ನೈತಿಕ ಸ್ಥೈರ್ಯ ಹೆಚ್ಚಾಗಿದೆ: ರಾಜನಾಥ್ ಸಿಂಗ್
ಲಡಾಖ್'ಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭೇಟಿ ನೀಡಿರುವುದು ಯೋಧರ ನೈತಿಕ ಸ್ಥೈರ್ಯ ಹೆಚ್ಚು ಮಾಡಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶುಕ್ರವಾರ ಹೇಳಿದ್ದಾರೆ.

ಅತ್ತ ಯೋಧರು ಹೋರಾಡುತ್ತಿದ್ದರೆ ಇಲ್ಲೊಬ್ಬ ನಾಯಕ ತಮ್ಮ ಟ್ವೀಟ್ ಮೂಲಕ ಅಲ್ಪಜ್ಞಾನ ಪ್ರದರ್ಶಿಸುತ್ತಿದ್ದಾರೆ: ಜೆ.ಪಿ.ನಡ್ಡಾ
ಪೂರ್ವ ಲಡಾಕ್ ನ ಭಾರತ-ಚೀನಾ ಗಡಿಭಾಗದಲ್ಲಿ ನಮ್ಮ ಸೈನಿಕರು ಗಡಿಯನ್ನು ರಕ್ಷಿಸುತ್ತಿರುವ ಸಮಯದಲ್ಲಿ ಇಲ್ಲಿ ಒಬ್ಬರು ನಾಯಕರು ತಮ್ಮ ಟ್ವೀಟ್ ಗಳ ಮೂಲಕ ಸೈನಿಕ ಪಡೆಯ ಸ್ಥೈರ್ಯಗಳಿಗೆ ಹಾನಿ ಮಾಡಿ ತಮ್ಮ ಅಲ್ಪ ಜ್ಞಾನವನ್ನು ಪ್ರದರ್ಶಿಸುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನೆಹರು ದೂಷಿಸುತ್ತಿರುವವರು ಆತ್ಮಾವಲೋಕನ ಮಾಡಿಕೊಂಡರೆ, 20 ಯೋಧರ ತ್ಯಾಗಕ್ಕೆ ಅರ್ಥ ಬರುತ್ತದೆ: ಪ್ರಧಾನಿ ಮೋದಿ ಗೆ ಶಿವಸೇನೆ ಟಾಂಗ್
ಜವಾಹರ್ ಲಾಲ್ ನೆಹರೂ ಅವರನ್ನು ದೂಷಿಸುತ್ತಿರುವವರು ತಮ್ಮನ್ನು ತಾವು ಆತ್ಮಾವಲೋಕನ ಮಾಡಿಕೊಂಡರೆ, 20 ಭಾರತೀಯ ಯೋಧರ ತ್ಯಾಗ ಅರ್ಥವಾಗುತ್ತೆದ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ಶಿವಸೇನೆ ಶುಕ್ರವಾರ ತೀವ್ರವಾಗಿ ಕಿಡಿಕಾರಿದೆ.

ಲಡಾಕ್ ನಲ್ಲಿ ಭಾರತೀಯ ಸೈನಿಕರ ಪ್ರಾಣತ್ಯಾಗ ಅತೀವ ನೋವು ತಂದಿದೆ: ರಾಜನಾಥ್ ಸಿಂಗ್
ಪೂರ್ವ ಲಡಾಕ್ ನ ಗಲ್ವಾನ್ ಕಣಿವೆ ಭಾಗದಲ್ಲಿ ಸೋಮವಾರ ಮಧ್ಯರಾತ್ರಿ ನಡೆದ ಘರ್ಷಣೆಯಲ್ಲಿ 20 ಮಂದಿ ಭಾರತೀಯ ಯೋಧರು ಚೀನಾ ಸೈನಿಕರಿಂದ ಹುತಾತ್ಮರಾದ ಘಟನೆ ತೀವ್ರ ನೋವುಂಟುಮಾಡುತ್ತಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪ್ರತಿಕ್ರಿಯಿಸಿದ್ದಾರೆ.

ಮೋದಿ 5 ಬಾರಿ ಚೀನಾಕ್ಕೆ ಹೋಗಿ ಬಂದಿದ್ದಾರೆ, ಏನು ಪ್ರಯೋಜನ, ಯೋಧರ ಬಲಿದಾನಕ್ಕೆ ಯಾರು ಹೊಣೆ: ಕಾಂಗ್ರೆಸ್ ಪ್ರಶ್ನೆ
ಭಾರತ-ಚೀನಾ ಗಡಿ ಘರ್ಷಣೆಯಲ್ಲಿ 20 ಮಂದಿ ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಏನು ಮಾಡುತ್ತಿದೆ, ಪ್ರಧಾನಿ ಮೋದಿಯವರು ಏಕೆ ಯಾವ ಕಠಿಣ ಕ್ರಮಕ್ಕೂ ಮುಂದಾಗುತ್ತಿಲ್ಲ ಎಂಬ ಆರೋಪಗಳು ಪ್ರತಿಪಕ್ಷ ಕಾಂಗ್ರೆಸ್ ನಿಂದ ಕೇಳಿಬರುತ್ತಿದೆ.

