soldiers

ಹಂದ್ವಾರದಲ್ಲಿ ಹುತಾತ್ಮರಾದ ಯೋಧರ ಪರಾಕ್ರಮ,ತ್ಯಾಗ ಎಂದಿಗೂ ಮರೆಯಲಾಗದು-ಪ್ರಧಾನಿ
ಜಮ್ಮು-ಕಾಶ್ಮೀರದ ಹಂದ್ವಾರದಲ್ಲಿ ಭಾನುವಾರ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ ಭದ್ರತಾ ಸಿಬ್ಬಂದಿ ಪ್ರಧಾನಿ ನರೇಂದ್ರಮೋದಿ ಶ್ರದ್ಧಾಂಜಲಿ ಸಲ್ಲಿಸಿದ್ದು, ಹುತಾತ್ಮ ಯೋಧರ ಪರಾಕ್ರಮ ಮತ್ತು ತ್ಯಾಗ ಎಂದಿಗೂ ಮರೆಯಲಾಗುವುದಿಲ್ಲ ಎಂದು ಹೇಳಿದ್ದಾರೆ

ಭಾರತೀಯ ಯೋಧರಿಂದ ಭರ್ಜರಿ ಬೇಟೆ: 15 ಪಾಕ್ ಸೈನಿಕರು, 8 ಉಗ್ರರು ಮಟಾಶ್!
ಕೊರೋನಾ ಮಹಾಮಾರಿ ದೇಶವನ್ನೇ ನಡುಗಿಸುತ್ತಿದೆ ಇದರ ನಡುವೆ ಗಡಿಯಲ್ಲಿ ಉದ್ಧಟತನ ಮೆರೆದಿದ್ದ ಪಾಕಿಸ್ತಾನದ ಸೈನಿಕರನ್ನು ಭಾರತೀಯ ಯೋಧರು ಬರ್ಜರಿ ಬೇಟೆಯಾಡಿದ್ದು 15 ಪಾಕ್ ಸೈನಿಕರು ಹಾಗೂ 8 ಮಂದಿ ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ.

'ಸಿಎಜಿ ವರದಿ ಸ್ವಲ್ಪ ಹಳೆಯದು, ಭಾರತೀಯ ಸೇನೆ ಇಂದು ಸನ್ನದ್ಧವಾಗಿದೆ: ಜ.ನಾರವಾನೆ
ಸಿಯಾಚಿನ್ ನಂತಹ ಎತ್ತರದ ಕ್ಲಿಷ್ಟಕರ ಪ್ರದೇಶದಳಲ್ಲಿ ಸೇವೆ ಸಲ್ಲಿಸುವ ಭಾರತೀಯ ಸೇನೆಯ ಸೈನಿಕರಿಗೆ ಮೂಲಭೂತ ಸೌಕರ್ಯಗಳು ಸಮರ್ಪಕವಾಗಿಲ್ಲ, ಅವರಿಗೆ ದಿನಸಿ, ಬಟ್ಟೆಗಳು ಸರಿಯಾಗಿ ಪೂರೈಕೆಯಾಗುತ್ತಿಲ್ಲ ಎಂದು ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ಸದನದಲ್ಲಿ ವರದಿ ಸಲ್ಲಿಸಿದೆ ಎಂದು ಸುದ್ದಿಯಾಗಿತ್ತು.

ಸಿಯಾಚಿನ್ ಸೈನಿಕರಿಗೆ ದಿನಸಿ, ಬಟ್ಟೆಗೆ ಪರದಾಟ: ಸಿಎಜಿ ವರದಿಯಲ್ಲಿ ಭಾರತೀಯ ಸೇನೆಯ ಅವ್ಯವಸ್ಥೆ ಅನಾವರಣ
ದೇಶ ಕಾಯುವ ಸೈನಿಕರ ದುಸ್ಥಿತಿಗೆ ಕನ್ನಡಿ ಹಿಡಿದಿರುವಂತಿದೆ ನಿನ್ನೆ ಸಂಸತ್ತಿನಲ್ಲಿ ಕಂಟ್ರೋಲರ್ ಮತ್ತು ಆಡಿಟರ್ ಜನರಲ್(ಸಿಎಜಿ) ಸಲ್ಲಿಸಿರುವ ವರದಿ.

71ನೇ ಗಣರಾಜ್ಯೋತ್ಸವ: ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ವೀರ ಯೋಧರಿಗೆ ನಮನ ಸಲ್ಲಿಸಿದ ಪ್ರಧಾನಿ ಮೋದಿ
ದೇಶದಾದ್ಯಂತ 71ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜಧಾನಿ ದೆಹಲಿಯಲ್ಲಿರವ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ತೆರಳಿ ಹುತಾತ್ಮ ವೀರ ಯೋಧರಿಗೆ ನಮನ ಸಲ್ಲಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಮಕುಸಿತ:3 ಯೋಧರು ಹುತಾತ್ಮ, ಓರ್ವ ನಾಪತ್ತೆ
ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆ ಮಾಚಿಲ್ ಪ್ರದೇಶದಲ್ಲಿ ಸೇನಾ ಠಾಣೆಯ ಮೇಲೆ ಇದ್ದಕ್ಕಿದ್ದಂತೆಯೇ ಭಾರೀ ಹಿಮವೊಂದು ಕುಸಿದು ಬಿದ್ದ ಪರಿಣಾಮ ಮೂವರು ಯೋಧರು ಹುತಾತ್ಮರಾಗಿದ್ದು, ಮತ್ತೋರ್ವ ಯೋಧ ನಾಪತ್ತೆಯಾಗಿದ್ದಾರೆಂದು ವರದಿಗಳು ತಿಳಿಸಿವೆ.

ಭಾರತೀಯ ಸೇನಾ ಯೋಧರಿಗೆ ವಿಷ ಹಾಕಲು ಉಗ್ರರು ಭಾರೀ ಸಂಚು: ಗುಪ್ತಚರ ಇಲಾಖೆ ಮಾಹಿತಿ
ಭಾರತೀಯ ಸೇನಾ ಯೋಧರಿಗೆ ವಿಷ ಹಾಕಲು ಉಗ್ರರು ಭಾರೀ ಸಂಚು ರೂಪಿಸಿದ್ದಾರೆಂದು ಗುಪ್ತಚರ ಇಲಾಖೆ ಸ್ಫೋಟ ಮಾಹಿತಿಯೊಂದನ್ನು ಬಹಿರಂಗಪಡಿಸಿದೆ.

ಭಾರತೀಯ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆ
ಭಾರತೀಯ ಸೇನಾ ಯೋಧರಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಘೋಷಣೆಯನ್ನು ಹೊರಡಿಸಿದೆ.

ಸೈನಿಕರಿಂದ ಸ್ವಚ್ಛತಾ ಅಭಿಯಾನ;ವಿಶ್ವದ ಅತಿ ಎತ್ತರ ಯುದ್ಧಭೂಮಿ ಸಿಯಾಚಿನ್ ನಲ್ಲಿ ನಡೆಯುತ್ತಿದೆ ಸ್ವಚ್ಛತಾ ಕಾರ್ಯ!
ಸೈನಿಕರು ದೇಶ ಕಾಯುವವರು, ದೇಶದ ಗಡಿಯನ್ನು ಕಾಯುವುದು, ನಾಗರಿಕರ ರಕ್ಷಣೆ ಇವರ ಕೆಲಸ, ಈ ಮಧ್ಯೆ ಸೈನಿಕರಿಗೆ ಸೇನೆಯಲ್ಲಿ ತರಬೇತಿ, ಕಾರ್ಯಾಗಾರಗಳು ನಡೆಯುತ್ತಿರುತ್ತವೆ.

