ದೇಶಛತ್ತೀಸ್ಗಢದಲ್ಲಿ ನಕ್ಸಲೀಯರಿಂದ IED ಸ್ಫೋಟ: ಇಬ್ಬರು ಯೋಧರಿಗೆ ಗಾಯ
ಛತ್ತೀಸ್ಗಢದ ನಾರಾಯಣಪುರ ಜಿಲ್ಲೆಯಲ್ಲಿ ನಕ್ಸಲೀಯರು ಸುಧಾರಿತ ಸ್ಫೋಟಕ ಸಾಧನವನ್ನು (ಐಇಡಿ) ಸ್ಫೋಟಿಸಿದ್ದು, ಪರಿಣಾಮ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ)ನ ಇಬ್ಬರು ಸಿಬ್ಬಂದಿ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ.