ರಾಜ್ಯಮೈಸೂರು ದಸರಾ ಗೋಲ್ಡ್ ಕಾರ್ಡ್ 2023: ಬಿಡುಗಡೆಯಾದ 20 ನಿಮಿಷಗಳಲ್ಲೇ ಸೋಲ್ಡ್ ಔಟ್!
ಮೈಸೂರು ದಸರಾ 2023ರ ಗೋಲ್ಡ್ ಕಾರ್ಡ್ ಬುಧವಾರ ಬಿಡುಗಡೆಯಾಗಿದ್ದು, ಬಿಡುಗಡೆಯಾದ 20 ನಿಮಿಷಗಳಲ್ಲೇ ಸೋಲ್ಡ್ ಔಟ್ ಆಗಿ ಹಲವರ ಅಚ್ಚರಿಗೆ ಕಾರಣವಾಗಿದೆ. ಇದರಿಂದ ಗೋಲ್ಡ್ ಕಾರ್ಡ್ ಟಿಕೆಟ್ ಖರೀದಿಯ ನಿರೀಕ್ಷೆಯಲ್ಲಿದ್ದ ಬಹುತೇಕರಿಗೆ ನಿರಾಸೆಯಾಗಿದೆ.