ದೇಶಕೇಂದ್ರ ಸಚಿವ ಸಂಪುಟದಲ್ಲಿ ಕೇವಲ ಒಂದೇ ಮಿತ್ರ ಪಕ್ಷ, ಎಲ್ಲಾ ಸ್ಥಾನ ಬಿಜೆಪಿ ಪಾಲು!
ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ನಿಧನ ಮತ್ತು ಶಿರೋಮಣಿ ಅಕಾಲಿ ದಳದ ಸಚಿವೆ ಹರ್ಸಿಮ್ರತ್ ಕೌರ್ ಬಾದಲ್ ಕಳೆದ ತಿಂಗಳು ರಾಜೀನಾಮೆ ನೀಡಿದ್ದರಿಂದ ಈಗ 51 ಸದಸ್ಯ ಬಲದ ಕೇಂದ್ರ ಸಚಿವ ಸಂಪುಟದಲ್ಲಿ ಒಂದು ಸ್ಥಾನ ಹೊರತುಪಡಿಸಿ ಉಳಿದೆಲ್ಲಾ ಸ್ಥಾನಗಳು ಬಿಜೆಪಿ ಪಾಲಾಗಿವೆ.