solid waste management
ಬೆಂಗಳೂರಿನಲ್ಲಿರೋದು ಕೇವಲ 400 ಮಾರ್ಷಲ್‌ಗಳು; ನಿಭಾಯಿಸಬೇಕಿದೆ ಹಲವಾರು ಕೆಲಸಗಳು!
ಕಸ ಸುಡುವುದು, ಕಸ ಸುರಿಯುವ ಸ್ಥಳಗಳ ಪರಿಶೀಲನೆ, ಆಟೋ ಟಿಪ್ಪರ್‌ಗಳ ಹಾಜರಾತಿ, ರಾತ್ರಿ ಗಸ್ತು ಮತ್ತು ಸ್ವಚ್ಛ ಸರ್ವೇಕ್ಷಣ ಕಾರ್ಯಗಳು ಸೇರಿದಂತೆ ನಾಗರಿಕರ ದೂರುಗಳನ್ನು ಅವರು ನಿರ್ವಹಿಸಲಿದ್ದಾರೆ.

ಘನ ತ್ಯಾಜ್ಯ ನಿಯಮ ಉಲ್ಲಂಘನೆ: 2019 ರಿಂದ ಇದುವರೆಗೆ 13 ಲಕ್ಷ ಜನರಿಗೆ ದಂಡ ವಿಧಿಸಿದ ಅಧಿಕಾರಿಗಳು!
ಬಿಬಿಎಂಪಿಯ ಘನತ್ಯಾಜ್ಯ ನಿರ್ವಹಣಾ ವಿಭಾಗವು 2019 ರಿಂದೀಚೆಗೆ 12.96 ಲಕ್ಷ ಜನರಿಗೆ ದಂಡ ವಿಧಿಸಿದ್ದು, ನಿಷೇಧಿತ ಏಕ-ಬಳಕೆಯ ಪ್ಲಾಸ್ಟಿಕ್ ಬಳಕೆ, ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದು, ಮೂತ್ರ ವಿಸರ್ಜನೆ, ಬಯಲು ಶೌಚ ಸೇರಿದಂತೆ 41.70 ಕೋಟಿ ದಂಡವನ್ನು ಸಂಗ್ರಹ ಮಾಡಿದೆ.

ಘನತ್ಯಾಜ್ಯ ನಿರ್ವಹಣಾ ನಿಯಮಗಳನ್ನು ಪಾಲಿಸದ ರಾಜ್ಯಗಳಿಗೆ 79,098 ಕೋಟಿ ರೂ. ದಂಡ!
2022-23ರಲ್ಲಿ ಪುರಸಭೆ ಘನತ್ಯಾಜ್ಯ ನಿರ್ವಹಣಾ ನಿಯಮಗಳು ಮತ್ತು ಇತರ ಪರಿಸರ ಉಲ್ಲಂಘನೆಗಳಿಗಾಗಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಒಟ್ಟು 79,098 ಕೋಟಿ ರೂಪಾಯಿ ದಂಡ ವಿಧಿಸಿದೆ ಎಂದು ಕೇಂದ್ರ ಸಚಿವರು ಸಂಸತ್ತಿಗೆ ತಿಳಿಸಿದ್ದಾರೆ.

ಘನತ್ಯಾಜ್ಯ ನಿರ್ವಹಣೆ: ಉನ್ನತಾಧಿಕಾರಿಗಳೊಂದಿಗೆ ಸಭೆ, ವಿವರ ಪಡೆದ ಡಿಸಿಎಂ ಡಿಕೆ.ಶಿವಕುಮಾರ್
ಬೆಂಗಳೂರು ಘನ ತ್ಯಾಜ್ಯ ನಿರ್ವಹಣೆಯ ಅಧಿಕಾರಿಗಳೊಂದಿಗೆ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ಅವರು ಮಂಗಳವಾರ ಉನ್ನತ ಮಟ್ಟದ ಸಭೆ ನಡೆಸಿ, ಘನತ್ಯಾಜ್ಯ ನಿರ್ವಹಣೆಯ ಕುರಿತು ಮಾಹಿತಿ ಪಡೆದುಕೊಂಡರು.

ಕಸದ ವಾಹನಗಳ ಮೇಲೆ ಬಿಬಿಎಂಪಿ ನಾಮಫಲಕ ಬಳಸುವಂತಿಲ್ಲ!
ತ್ಯಾಜ್ಯ ನಿರ್ವಹಣೆಯಲ್ಲಿ ತೊಡಗಿರುವ ಗುತ್ತಿಗೆದಾರರು ಕಸ ಸಂಗ್ರಹಿಸುವ ವಾಹನಗಳ ಮೇಲೆ ಇನ್ನು ಮುಂದೆ ಪಾಲಿಕೆ ಸ್ಟಿಕ್ಕರ್‌ಗಳನ್ನು ಪ್ರದರ್ಶಿಸುವುದನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನಿಷೇಧಿಸಿದೆ.

ಬೆಂಗಳೂರಿನ ಕೋರಮಂಗಲದ ಘನ ತ್ಯಾಜ್ಯ ನಿರ್ವಹಣೆ ಮಾದರಿ ಯಲಹಂಕದಲ್ಲಿ ನಿರ್ಮಾಣ
ಬೆಂಗಳೂರಿನ ಬಹುತೇಕ ಭಾಗಗಳಲ್ಲಿ ಕಸ ವಿಲೇವಾರಿ ಸಮಸ್ಯೆ ಇರುವಾಗ, ಕೋರಮಂಗಲ ವಾರ್ಡ್ ಸಂಖ್ಯೆ 151 ಜನರು ಕಸ ವಿಲೇವಾರಿಯನ್ನು ಚೆನ್ನಾಗಿ ನಿಭಾಯಿಸುತ್ತಿದ್ದಾರೆ.

ಘನತ್ಯಾಜ್ಯ ನಿರ್ವಹಣೆಗೆ ಕ್ರಿಯಾ ಯೋಜನೆ ಇಲ್ಲದೆ ಹೇಗೆ ವಿಲೇವಾರಿ ಮಾಡುತ್ತಿದ್ದೀರಿ: ಬಿಬಿಎಂಪಿಗೆ ಹೈಕೋರ್ಟ್ ಪ್ರಶ್ನೆ
ನಗರದ ಘನತ್ಯಾಜ್ಯ ನಿರ್ವಹಣೆಗಾಗಿ ಪ್ರತ್ಯೇಕ ಕಂಪನಿ ಸ್ಥಾಪಿಸಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಕಾನೂನು ವ್ಯಾಪ್ತಿಯಲ್ಲಿ ಪರಿಶೀಲಿಸುವ ಅಗತ್ಯವಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

2025ರ ವೇಳೆಗೆ ಬೆಂಗಳೂರು ನಗರ ಶೇ.95ರಷ್ಟು ಕಾಂಕ್ರೀಟ್ ಕಾಡು: ತಜ್ಞರು
ಉದ್ಯಾನನಗರಿ ಎಂದು ಹೆಸರು ಪಡೆದಿರುವ ಬೆಂಗಳೂರು ನಗರ ಇನ್ನು 10 ವರ್ಷದೊಳಗೆ ...

ಘನ ತ್ಯಾಜ್ಯ ನಿರ್ವಹಣೆಯಲ್ಲಿ ಮಂಗಳೂರಿಗೆ ದೇಶದಲ್ಲಿ ಉತ್ತಮ ನಗರ ಸ್ಥಾನ
ಮೂರರಿಂದ ಹತ್ತು ಲಕ್ಷದವರೆಗೆ ಜನವಸತಿ ಇರುವ ನಗರ ಪ್ರದೇಶಗಳಲ್ಲಿ ಘನ ತ್ಯಾಜ್ಯ ನಿರ್ವಹಣೆಯಲ್ಲಿ ...

