ದೇಶಜಮ್ಮು ಕಾಶ್ಮೀರದ ಪೂಂಚ್ನಲ್ಲಿ ಉಗ್ರರ ಅಟ್ಟಹಾಸ: ಭಯೋತ್ಪಾದಕರ ದಾಳಿಗೆ ಸೇನಾಧಿಕಾರಿ, ಯೋಧ ಹುತಾತ್ಮ
4 ದಿನಗಳ ಹಿಂದಷ್ಟೇ ಉಗ್ರರ ದಾಳಿಗೆ 5 ಯೋಧರು ಹುತಾತ್ಮರಾದ ಬೆನ್ನಲ್ಲೇ ಗುರುವಾರ ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಸೇನಾ ಅಧಿಕಾರಿ ಹಾಗೂ ಯೋಧರೊಬ್ಬರು ಹುತಾತ್ಮರಾಗಿರುವ ಘಟನೆ ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ನಡೆದಿದೆ.