solutions

ಸಣ್ಣ ವ್ಯಾಪಾರಗಳು ಸೋಲುವುದೇಕೆ? (ಹಣಕ್ಲಾಸು)
ವ್ಯಾಪಾರಸ್ಥ ಜನ ಎಲ್ಲದರಲ್ಲೂ ಉತ್ತಮ ಎನ್ನುವಂತಿಲ್ಲ. ಶುರು ಮಾಡಿದ ನೂರು ವ್ಯಾಪಾರದಲ್ಲಿ 90 ಕ್ಕೂ ಹೆಚ್ಚು ಪ್ರಥಮ ವರ್ಷದಲ್ಲಿ ಅವಸಾನ ಹೊಂದುತ್ತವೆ. (ಹಣಕ್ಲಾಸು-466)

ವೃದ್ಧಾಪ್ಯ ಅಸಹನೀಯ: ಹದಗೆಡುತ್ತಿರುವ ವೃದ್ಧರ ಮನಸ್ಸು (ಚಿತ್ತ ಮಂದಿರ)
-ಡಾ. ಸಿ.ಆರ್. ಚಂದ್ರಶೇಖರ್ದೀರ್ಘಾಯಸ್ಸು ಒಂದು ವರವಲ್ಲ ಶಾಪ ಎಂದಿದ್ದಾನೆ ಕುರುಕುಲ ಪಿತಾಮಹ ಭೀಷ್ಮ. ನಾವು ಇಳಿವಯಸ್ಸಿಗೆ ಕಾಲಿಡುತ್ತಿದ್ದಂತೆ ಆಗುವ ವಯೋಸಹಜ ಬದಲಾವಣೆಗಳು ಮತ್ತು ಅನಾರೋಗ್ಯ ನಮ್ಮನ್ನು ಕಂಗೆಡಿಸುತ್ತವೆ.

ರಾಜ್ಯಕ್ಕೆ ಪ್ರವಾಹ ಸಂಕಷ್ಟ: ಶಾಶ್ವತ ಪರಿಹಾರದತ್ತ ಸಚಿವರ ಚಿತ್ತ
ರಾಜ್ಯಕ್ಕೆ ಪ್ರವಾಹ ಸಂಕಷ್ಟ ಎದುರಾಗಿದ್ದು, ಜೂನ್ ವರೆಗೂ ಸುರಿದಿರುವ ಭಾರೀ ಮಳೆಗೆ ಅಂದಾಜು ರೂ.4 ಸಾವಿರ ಕೋಟಿ ನಷ್ಟ ಎದುರಾಗಿದೆ ಎಂದು ಹೇಳಲಾಗುತ್ತಿದ್ದು, ರಾಜ್ಯಕ್ಕೆ ಕೂಡಲೇ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡುವಂತೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಿಕೊಂಡಿದೆ.

ಸೈಬರ್ ಸುರಕ್ಷತೆಗೆ ಕ್ರಮ ಕೈಗೊಳ್ಳಿ: ಪ್ರಧಾನಿ
ವಿಶ್ವದ ಪಾಲಿಗೆ ತಲೆನೋವಾಗಿ ಪರಿಣಮಿಸಿರುವ ಸೈಬರ್ ಸುರಕ್ಷತೆಗಾಗಿ ಆವಿಷ್ಕಾರಿ ಪರಿಹಾರಗಳನ್ನು ಕೈಗೊಳ್ಳುವಂತೆ ಭಾರತೀಯ ಐಟಿ ಉದ್ಯಮಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ...

