ರಾಜ್ಯಮಾರ್ಚ್ ಅಂತ್ಯದೊಳಗೆ ಸಾಲಮನ್ನಾ ಸಂಬಂಧದ ಗೊಂದಲಕ್ಕೆ ತೆರೆ: ಎಸ್.ಟಿ.ಸೋಮಶೇಖರ್
ಇದಕ್ಕೆ ಉತ್ತರಿಸಿದ ಸಚಿವರು, ಇಂಥ ಪ್ರಕರಣಗಳ ಬಗ್ಗೆ ವಿಶೇಷ ಗಮನಹರಿಸ್ತೇವೆ. ಗೊಂದಲಗಳನ್ನು ಪರಿಹರಿಸಲು ಕ್ರಮ ತಗೋತೇವೆ. ಈ ಸಂಬಂಧ ಸಿಎಂ ಜತೆ ಚರ್ಚಿಸಿ ಮಾರ್ಚ್ ಒಳಗೆ ಸಮಸ್ಯೆಯನ್ನು ಬಗೆಹರಿಸುತ್ತೇನೆ ಎಂದು ತಿಳಿಸಿದರು.