Somalia

ತೈಲ ಟ್ಯಾಂಕರ್ ಅಪಹರಿಸಿ 5 ಸಿಬ್ಬಂದಿ ಹತ್ಯೆಗೈದ ಸೊಮಾಲಿಯಾ ಕಡಲ್ಗಳ್ಳರು: ಮೃತರ ಪೈಕಿ ಓರ್ವ ಭಾರತೀಯ!
ಕಡಲ್ಗಳ್ಳರು ಅಪಹರಿಸಿದ್ದ MT ಹಾನರ್ 25 ತೈಲ ಟ್ಯಾಂಕರ್ ಅನ್ನು ಭದ್ರತಾ ಪಡೆಗಳು ರಕ್ಷಿಸಿವೆ ಎಂದು ಸೊಮಾಲಿಯಾದ ಪಂಟ್ಲ್ಯಾಂಡ್ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಆದಾಗ್ಯೂ, ಕಾರ್ಯಾಚರಣೆ ಪ್ರಾರಂಭವಾಗುವ ಮೊದಲು, ಕಡಲ್ಗಳ್ಳರು ಐದು ಸಿಬ್ಬಂದಿಯನ್ನು ಹತ್ಯೆ...

Somalia ಕರಾವಳಿಯಲ್ಲಿ ಹಡಗುಗಳ ಹೈಜಾಕ್: ಕಡಲ್ಗಳ್ಳರ ವಶದಲ್ಲಿದ್ದ 22 ಮಂದಿ ಭಾರತೀಯರು ಸೇಫ್; ಕೇಂದ್ರ ಸರ್ಕಾರ
ಮೊದಲ ಘಟನೆ ಕ್ಯಾಮರೂನ್ ಧ್ವಜ ಹೊಂದಿರುವ ಎಂವಿ ಲುತುಫ್ ಹಡಗಿಗೆ ಸಂಬಂಧಿಸಿದೆ. ಆ.17ರಂದು ಸೊಮಾಲಿಯಾದ ಪುಂಟ್‌ಲ್ಯಾಂಡ್ ಕರಾವಳಿ ಬಳಿ ಹಡಗನ್ನು ಅಪಹರಿಸಲಾಗಿದ್ದು, ಅದರಲ್ಲಿದ್ದ 10 ಸಿಬ್ಬಂದಿಯಲ್ಲಿ ಆರು ಮಂದಿ ಭಾರತೀಯರಾಗಿದ್ದರು.

Yemen, Somalia ಕರಾವಳಿಯಲ್ಲಿ ಕಡಲ್ಗಳ್ಳರ ಅಟ್ಟಹಾಸ: 22 ಮಂದಿ ಭಾರತೀಯರಿದ್ದ 2 ಹಡಗುಗಳ ಅಪಹರಣ..!
ಯೆಮೆನ್‌ನ ಅಲ್ ಮುಕಲ್ಲಾ ನಗರದ ಪೂರ್ವಕ್ಕೆ 136 ನಾಟಿಕಲ್ ಮೈಲುಗಳಷ್ಟು ದೂರದಲ್ಲಿದ್ದಾಗ ಹಡಗು ಅಪಾಯದ ಸಂದೇಶ ರವಾನಿಸಿತ್ತು ಎಂದು ಸಾಗಣೆ ಹಡಗುಗಳ ಮೇಲ್ವಿಚಾರಣಾ ಸಂಸ್ಥೆ ವ್ಯಾನ್‌ಗಾರ್ಡ್ ತಿಳಿಸಿದೆ.

15 ಮಂದಿ ಭಾರತೀಯರಿದ್ದ ಹಡಗು ಸೊಮಾಲಿಯಾ ಬಳಿ ಹೈಜಾಕ್: ರಕ್ಷಣೆಗೆ ಭಾರತದ ಯುದ್ಧನೌಕೆ INS ಚೆನ್ನೈ ದೌಡು!
15 ಮಂದಿ ಭಾರತೀಯರಿದ್ದ ಲೈಬೀರಿಯನ್ ಧ್ವಜದ ಹಡಗನ್ನು ಸೊಮಾಲಿಯಾ ಕರಾವಳಿಯ ಬಳಿ ಅಪಹರಣ ಮಾಡಲಾಗಿದೆ ಎಂದು ಭಾರತೀಯ ನೌಕಾಪಡೆ ಹೇಳಿದೆ.

ಸೋಮಾಲಿಯಾದಲ್ಲಿ ಭೀಕರ ಸ್ಫೋಟ: 27 ಜನರು ಸಾವು, ಮೃತಪಟ್ಟವರಲ್ಲಿ ಹೆಚ್ಚಿನವರು ಮಕ್ಕಳು!
ಸೊಮಾಲಿಯಾದಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ 27 ಜನರು ಸಾವನ್ನಪ್ಪಿದ್ದು 53ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮೃತಪಟ್ಟವರಲ್ಲಿ ಹೆಚ್ಚಿನವರು ಮಕ್ಕಳಿದ್ದಾರೆ.

ಸೊಮಾಲಿಯಾ: ಅಮೆರಿಕ ಸೇನೆ ಭರ್ಜರಿ ಕಾರ್ಯಾಚರಣೆ, ಐಸಿಸ್ ನಾಯಕ ಬಿಲಾಲ್ ಸೇರಿ 10 ಉಗ್ರರು ಹತ
ಸೊಮಾಲಿಯಾದಲ್ಲಿ ಅಮೆರಿಕ ಸೇನೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಐಸಿಸ್ ನಾಯಕ ಬಿಲಾಲ್ ಸೇರಿದಂತೆ 10 ಭಯೋತ್ಪಾದಕರನ್ನು ಸೇನೆ ಕೊಂದು ಹಾಕಿದೆ ಎಂದು ಶುಕ್ರವಾರ ಅಮೆರಿಕ ಸರ್ಕಾರ ಖಚಿತಪಡಿಸಿದೆ.

ಸೊಮಾಲಿಯಾದಲ್ಲಿ ಭೀಕರ ಕಾರು ಬಾಂಬ್ ಸ್ಫೋಟ: ಕನಿಷ್ಠ 100 ಸಾವು, 300 ಜನರಿಗೆ ಗಾಯ
ಸೊಮಾಲಿಯಾದ ರಾಜಧಾನಿಯ ಜನನಿಬಿಡ ಜಂಕ್ಷನ್‌ನಲ್ಲಿ ಶನಿವಾರ ನಡೆದ ಎರಡು ಕಾರು ಬಾಂಬ್ ಸ್ಫೋಟಗಳಲ್ಲಿ ಕನಿಷ್ಠ 100 ಜನರು ಮೃತಪಟ್ಟಿದ್ದಾರೆ. ಭೀಕರ ದಾಳಿಯಿಂದಾಗಿ ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಸೊಮಾಲಿಯಾದ ಅಧ್ಯಕ್ಷ ಹಸನ್ ಶೇಖ್ ಮೊಹಮ್ಮದ್ ತಿಳಿಸಿದ್ದಾರೆ.

ಸೊಮಾಲಿಯಾದಲ್ಲಿ ಸಿಲುಕಿರುವ 33 ಭಾರತೀಯರನ್ನು ಕರೆತರಲು ಯತ್ನ: ಜೈಶಂಕರ್
ಸೊಮಾಲಿಯಾದಲ್ಲಿ ಸಿಲುಕಿರುವ 33 ಭಾರತೀಯರನ್ನು ತಾಯ್ನಾಡಿಗೆ ವಾಪಸ್ ಕರೆತರಲು ಪ್ರಯತ್ನಗಳನ್ನು ಮಾಡುತ್ತಿದ್ದು ನೈರೊಬಿಯಲ್ಲಿನ ರಾಜತಾಂತ್ರಿಕ ಅಧಿಕಾರಿಗಳು ಈ ಬಗ್ಗೆ ಕ್ರಮಕೈಗೊಳ್ಳುತ್ತಿದ್ದಾರೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಹೇಳಿದ್ದಾರೆ.

ಸೊಮಾಲಿಯಾದಲ್ಲಿ ಟ್ರಕ್ ಬಾಂಬ್ ಸ್ಫೋಟ, ಕನಿಷ್ಠ 73 ಮಂದಿ ಸಾವು
ಸೊಮಾಲಿಯಾ ರಾಜಧಾನಿ ಮೊಗದಿಶುನ ಹೊರವಲಯದಲ್ಲಿ ಉಗ್ರರು ಶನಿವಾರ ಬೆಳಗ್ಗೆ ಟ್ರಕ್ ಬಾಂಬ್ ಸ್ಫೋಟಿಸಿದ್ದು, ಕನಿಷ್ಠ 73 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

