ರಾಜ್ಯಎಸ್.ಎಂ ಕೃಷ್ಣ ನಿಧನ: ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿ ಇಂದು ಅಂತ್ಯಸಂಸ್ಕಾರ, ಮದ್ದೂರು ಬಂದ್ಗೆ ಕರೆ
ಬೆಂಗಳೂರು-ಮೈಸೂರು ಹೆದ್ದಾರಿ ಪಕ್ಕದಲ್ಲಿರುವ ಕಾಫಿ ಡೇ ಹತ್ತಿರದ ಖಾಲಿ ಜಾಗದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಪುತ್ರ ಹಾಗೂ ಎಸ್.ಎಂ.ಕೃಷ್ಣ ಅವರ ಮೊಮ್ಮಗ ಅಮರ್ಥ್ಯ ಹೆಗ್ಡೆ ಚಿತೆಗೆ ಅಗ್ನಿಸ್ಪರ್ಶ ಮಾಡಲಿದ್ದಾರೆ.