Somanna

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕಾಗಿ ಲಾಬಿ: ಕೇಂದ್ರ ಸಚಿವ ವಿ. ಸೋಮಣ್ಣ ಹೇಳಿದ್ದೇನು..?
ಕನ್ನಡದಲ್ಲೇ ರೈಲ್ವೆ ಇಲಾಖೆ ಪರೀಕ್ಷೆ ಬರೆಯಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಒಪ್ಪಿದ್ದು, ನಾನು ಹಾಗೂ ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಇಬ್ಬರೂ ಪ್ರಧಾನಿಗಳಿಗೆ ಒತ್ತಡ ಹಾಕಿ ಒಪ್ಪಿಸಿದ್ದೇವೆ.

2028 ವಿಧಾನಸಭಾ ಚುನಾವಣೆಗೂ ಮುನ್ನ ರಾಜ್ಯ ರಾಜಕೀಯಕ್ಕೆ ಮರಳುವ ಸುಳಿವು ನೀಡಿದ ಸೋಮಣ್ಣ..!
ಸೋಮಣ್ಣ ಅವರ ಹೇಳಿಕೆ 2028ರ ವಿಧಾನಸಭಾ ಚುನಾವಣೆಗೂ ಮುನ್ನ ರಾಜ್ಯ ರಾಜಕೀಯಕ್ಕೆ ಮರಳಲಿದ್ದಾರೆಂಬ ಗುಸುಗುಸು ಶುರುವಾಗುವಂತೆ ಮಾಡಿದೆ.

ತುಮಕೂರು-ಬೆಂಗಳೂರು ಮಧ್ಯೆ 4 ರೈಲು ಮಾರ್ಗ, ಶೀಘ್ರದಲ್ಲೇ ಕಾಮಗಾರಿ ಆರಂಭ: ಕೇಂದ್ರ ಸಚಿವ ವಿ ಸೋಮಣ್ಣ
ಮು೦ದಿನ 10-15 ವರ್ಷ ಗಳಲ್ಲಿ ತುಮಕೂರು ಬೆಂಗಳೂರಿಗೆ ಸರಿಸಮನಾಗಿ ಬೆಳವಣಿಗೆಯಾಗುತ್ತದೆ. ಇದಕ್ಕೆ ಅಗತ್ಯ ಇರುವ ಎಲ್ಲ ರೀತಿಯ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ.

ಪಾಪದ ಕೃತ್ಯಕ್ಕೆ ಬೆಲೆ ತೆರಬೇಕಾಗುತ್ತೆ, ಧರ್ಮಸ್ಥಳಕ್ಕೆ ಹೋಗಿ ಪಾಪ ಕಳೆದುಕೊಳ್ಳಿ: ಸಿಎಂ ಸಿದ್ದರಾಮಯ್ಯಗೆ ಸೋಮಣ್ಣ
ಧರ್ಮಸ್ಥಳಕ್ಕೆ ಹೋಗಿ ಅಲ್ಲಿ ಎರಡು ದಿನ ಇದ್ದು, ಪ್ರಾಯಶ್ಚಿತಕ್ಕೋಸ್ಕರವಾದ್ರೂ ಧರ್ಮಸ್ಥಳದ ಮಂಜುನಾಥ ಮತ್ತು ಅಣ್ಣಪ್ಪಸ್ವಾಮಿಯ ದರ್ಶನ ಮಾಡಲಿ. ಕ್ಷಮಿಸು ಎಂದು ಕೇಳಿಕೊಂಡು ಬರಲಿ.

ನಗರದ ಸುತ್ತಲಿನ 100 ಕಿ.ಮೀ ವ್ಯಾಪ್ತಿ ಲೆವೆಲ್ ಕ್ರಾಸಿಂಗ್ ಮುಕ್ತ ಮಾಡಲು ಕ್ರಮ: ಕೇಂದ್ರ ಸಚಿವ ಸೋಮಣ್ಣ
ಬೆಂಗಳೂರು ಸುತ್ತಮುತ್ತಲಿನ ಲೆವೆಲ್ ಕ್ರಾಸ್ ನಿಂದ ನಗರ ದಟ್ಟಣೆ ಹೆಚ್ಚಾಗುತ್ತಿದೆ. ಇದಕ್ಕೆ ಪರಿಹಾರವಾಗಿ ನೈಋತ್ಯ ರೈಲ್ವೆ ಬೆಂಗಳೂರು ವಲಯದಿಂದ ಸುತ್ತಲ 100 ಕಿಮೀ ವ್ಯಾಪ್ತಿಯಲ್ಲಿ ಎಷ್ಟು ಲೆವೆಲ್ ಕ್ರಾಸ್‌ಗಳಿವೆ ಎಂಬುದನ್ನು ಮುಂದಿನ 3 ತಿಂಗಳಲ್ಲಿ ಸರ್ವೆ ಮಾಡಬೇಕು.

ಪ್ರಧಾನಿ ಮೋದಿ ನಾಯಕತ್ವದಿಂದ ಸಿದ್ದರಾಮಯ್ಯ ಕಲಿಯಬೇಕು: ಕೇಂದ್ರ ಸಚಿವ ವಿ.ಸೋಮಣ್ಣ
ಸಿದ್ದರಾಮಯ್ಯ ಅವರ ಹೇಳಿಕೆಗಳು ಅಪ್ರಬುದ್ಧವಾಗಿವೆ. ರಾಜ್ಯದ ಜನರು ಸಿಎಂ ಮಾತುಗಳನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ.

ಹೇಮಾವತಿ ಲಿಂಕ್ ಕೆನಾಲ್ ಸ್ಥಳಕ್ಕೆ ಕೇಂದ್ರ ಸಚಿವ ವಿ ಸೋಮಣ್ಣ ಭೇಟಿ: ಯೋಜನೆ ನಿಲ್ಲಿಸುವಂತೆ ಸರ್ಕಾರಕ್ಕೆ ಆಗ್ರಹ
ಕಾಮಗಾರಿ ಅವೈಜ್ಞಾನಿಕವಾಗಿದೆ. ಈ ಯೋಜನೆ ಕುರಿತಂತೆ ದೇವೇಗೌಡರು, ಕುಮಾರಸ್ವಾಮಿಯ ಜೊತೆ ಮಾತನಾಡಿ ಯಾರಿಗೂ ಅನ್ಯಾಯವಾಗಬಾರದು ಎಂಬುದನ್ನು ಮನವರಿಕೆ ಮಾಡಿದ್ದೇನೆ.

ಬೆಂಗಳೂರು ಉಪನಗರ ರೈಲ್ವೇ ಯೋಜನೆಗೆ ರೈಲ್ವೆ ಸಚಿವಾಲಯದಿಂದ ಸಂಪೂರ್ಣ ಹಣಕಾಸು ನೆರವು: ಸಚಿವ ಸೋಮಣ್ಣ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಂಟು ಪ್ರಮುಖ ಪಟ್ಟಣಗಳನ್ನು ಸಂಪರ್ಕಿಸುವ ಮೂಲಕ ನಗರದಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವುದು ಮತ್ತು ಮಾಲಿನ್ಯವನ್ನು ಕಡಿಮೆ ಮಾಡುವುದು ಈ ಯೋಜನೆಯ ಗುರಿಯಾಗಿದೆ.

Hemavati Link Canal: ಕೂಡಲೇ ಯೋಜನೆ ನಿಲ್ಲಿಸಿ; ಪ್ರತಿಭಟನಾಕಾರರ ವಿರುದ್ಧದ ಪ್ರಕರಣಗಳ ಹಿಂಪಡೆಯಿರಿ; ಸಿಎಂಗೆ ಸೋಮಣ್ಣ ಆಗ್ರಹ
ಹೋರಾಟಕ್ಕಿಳಿದ ರೈತರು, ಸಾರ್ವಜನಿಕರು, ಮಠಾಧೀಶರುಗಳ ಮೇಲೆ ಪ್ರಕರಣ ದಾಖಲಿಸಿ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಮಾಡಿರುವುದು ವಿಷಾದನೀಯ ಸಂಗತಿ.

