Somashekara Reddy

ಅಕ್ರಮ ರಿವಾಲ್ವರ್ ಪ್ರಕರಣ: ಸೋಮಶೇಖರ ರೆಡ್ಡಿ ದೋಷಿ ಎಂದ ವಿಶೇಷ ನ್ಯಾಯಾಲಯ, ಬಿಡುಗಡೆ
ಪರವಾನಗಿ ನವೀಕರಿಸದೇ ಅಕ್ರಮವಾಗಿ ರಿವಾಲ್ವಾರ್ ಇಟ್ಟುಕೊಂಡಿದ್ದ ಪ್ರಕರಣದಲ್ಲಿ ಬಳ್ಳಾರಿಯ ಬಿಜೆಪಿ ಶಾಸಕ ಜಿ ಸೋಮಶೇಖರ ರೆಡ್ಡಿ ಅವರನ್ನು ದೋಷಿ ಎಂದು ವಿಶೇಷ ನ್ಯಾಯಾಲಯ ಹೇಳಿದೆ. ಆದರೂ, ಷರತ್ತುಗಳನ್ನು ವಿಧಿಸಿ ಬಿಡುಗಡೆ ಮಾಡಿದೆ.

ಪ್ರಚೋದನಾಕಾರಿ ಹೇಳಿಕೆ: ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ವಿರುದ್ಧ ಕಾಂಗ್ರೆಸ್ ದೂರು
ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಿ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಕಾಂಗ್ರೆಸ್ ದೂರು ಸಲ್ಲಿಸಿದೆ.

ಶ್ರೀರಾಮುಲು ಉಪ ಮುಖ್ಯಮಂತ್ರಿ ಆಗಬೇಕು: ಸೋಮಶೇಖರ ರೆಡ್ಡಿ
ಶ್ರೀರಾಮುಲು ಉಪಮುಖ್ಯಮಂತ್ರಿ ಆಗಬೇಕು ಎಂದು ಶಾಸಕ ಸೋಮಶೇಖರ ರೆಡ್ಡಿ ಒತ್ತಾಯಿಸಿದ್ದಾರೆ.

ಜನಾರ್ಧನ ರೆಡ್ಡಿಯನ್ನು ದೂರ ಇಟ್ಟಿದ್ದಕ್ಕೇ ಬಿಜೆಪಿಗೆ ಸೋಲು: ಸೋಮಶೇಖರ ರೆಡ್ಡಿ
ಬಿಜೆಪಿ ಜನಾರ್ಧನ ರೆಡ್ಡಿಯನ್ನು ಪಕ್ಷದಿಂದ ದೂರ ಇಟ್ಟಿದ್ದಕ್ಕೇ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋಲುಂಟಾಯಿತು ಎಂದು ರೆಡ್ಡಿ ಸಹೋದರ ಹಾಗೂ ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ಹೇಳಿದ್ದಾರೆ.

ಆನಂದ್ ಸಿಂಗ್, ಪ್ರತಾಪ್ ಗೌಡ ಪಾಟೀಲ್ ಯಾರೆಂದೇ ಗೊತ್ತಿಲ್ಲ; ಸೋಮಶೇಖರ ರೆಡ್ಡಿ
ತಾಜ್ ವೆಸ್ಟ್ ವೆಂಡ್ ನಲ್ಲಿ ನಾನು ನನ್ನ ಸಹೋದರನ ಜೊತೆಯಲ್ಲಿದ್ದೆ, ಆನಂದ್ ಸಿಂಗ್ ಹಾಗೂ ಪ್ರತಾಪ್ ಗೌಡ ಪಾಟೀಲ್ ಯಾರೆಂದೇ ನನಗೆ ಗೊತ್ತಿಲ್ಲ ಎಂದು ಮಾಜಿ ಶಾಸಕ ಜನಾರ್ದನ ರೆಡ್ಡಿ ಸಹೋದರ ಸೋಮಶೇಖರ ರೆಡ್ಡಿಯವರು ಶನಿವಾರ ಹೇಳಿದ್ದಾರೆ...

ಸೋಮಶೇಖರ ರೆಡ್ಡಿ ಪರ ಪ್ರಚಾರ: ರಸ್ತೆ ಬದಿ ಹೋಟೆಲ್ ನಲ್ಲಿ ಚಿತ್ರಾನ್ನ ತಿಂದು, ಟೀ ಕುಡಿದ ಕಿಚ್ಚ!
ರಾಧಾ ಎನ್ನುವ ಬಡ ಮಹಿಳೆಯ ಚಪ್ಪರದ ಹೊಟೇಲಿನಲ್ಲಿ ಸುದೀಪ್ ಚಿತ್ರಾನ್ ತಿಂದು, ಟೀ ಕುಡಿದರು.ತಮ್ಮ ಹೊಟೆಲ್ ಗೆ ಬಂದ ನಟ ಸುದೀಪ್ ನನ್ನು ಕಂಡು ಆಕೆ ಅಚ್ಚರಿ ಪಟ್ಟರು...

ರಿಪಬ್ಲಿಕ್ ಬಳ್ಳಾರಿಯಲ್ಲಿ ರೆಡ್ಡಿ ಸಹೋದರರ ಬಹಿರಂಗ ಕಾದಾಟ
2008 ರಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚಿಸುವ ಸಂದರ್ಭದಲ್ಲಿ ಒಗ್ಗಟ್ಟಾಗಿ ಹೋರಾಡಿ, ಮಹತ್ವದ ಪಾತ್ರ ವಹಿಸಿದ್ದ ರೆಡ್ಡಿ ಸಹೋದರರು...
ಶ್ರೀರಾಮಲು ಬೆನ್ನಿಗೆ ನಿಂತ ಸೋಮಶೇಖರ ರೆಡ್ಡಿ: ಕೇಸು ವಾಪಸ್ ಪಡೆಯಲು ಕರುಣಾಕರ ರೆಡ್ಡಿಗೆ ಆಗ್ರಹ
ಸಂಸದ ಶ್ರೀರಾಮುಲು ವಿರುದ್ಧ ತನ್ನ ಸಹೋದರ ಕರುಣಾಕರ ರೆಡ್ಡಿ ಹೂಡಿರುವ 10 ಸಿವಿಲ್ ಮೊಕದ್ದಮೆಗಳನ್ನು ವಾಪಸ್ ಪಡೆಯುವಂತೆ ಸೋಮಶೇಖರ್ ರೆಡ್ಡಿ ...

ಬಳ್ಳಾರಿಯಲ್ಲಿ ಕರುಣಾಕರ ರೆಡ್ಡಿ v/s ರೆಡ್ಡಿ ಬ್ರದರ್ಸ್ ಕೋಲ್ಡ್ ವಾರ್!
ಮಾಜಿ ಸಚಿವ ಕರುಣಾಕರ ರೆಡ್ಡಿ ವಿರುದ್ಧ ಜಾತಿ ನಿಂದನೆ ಕೇಸು ಹಾಗೂ ಸಂಸದ ಬಿ. ಶ್ರೀರಾಮುಲು ವಿರುದ್ಧ 10 ಕ್ರಿಮಿನಲ್ ಕೇಸುಗಳನ್ನು ಕರುಣಾಕರ ರೆಡ್ಡಿ ದಾಖಲಿಸಿರುವುದು

