Somashekhar

ಮಂಡ್ಯದಲ್ಲಿ ಮತ ಬ್ಯಾಂಕ್ ರಾಜಕೀಯ ಆರಂಭಿಸಿರುವ ಬಿಜೆಪಿ, ಕೋಮುವಾದ ಬಳಸುತ್ತಿದೆ: ಬಿ.ಸೋಮಶೇಖರ್
ಕೆರೆಗೋಡಿನಲ್ಲಿನ ಪರಿಸ್ಥಿತಿ ಇದ್ದಕ್ಕಿದ್ದಂತೆ ಭುಗಿಲೇಳಲಿಲ್ಲ. ಇದು ಬಿಜೆಪಿ ನಡೆಸಿದ ನಾಟಕವಾಗಿತ್ತು. ಕೆರೆಗೋಡು, ನಾಗಮಂಗಲ ಮತ್ತು ಮದ್ದೂರಿನಲ್ಲಿ ಕೋಮು ಅಶಾಂತಿ ಸೃಷ್ಟಿಸಿದೆ.

ಅಡ್ಡ ಮತದಾನ ಮಾಡಿದ ಶಾಸಕ ಎಸ್.ಟಿ. ಸೋಮಶೇಖರ್ ವಿರುದ್ಧ ಕ್ರಮ: ಬಿಜೆಪಿ
ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಯಶವಂತಪುರ ಬಿಜೆಪಿ ಶಾಸಕ ಎಸ್. ಟಿ. ಸೋಮಶೇಖರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು" ಎಂದು ಬಿಜೆಪಿ ಹೇಳಿದೆ.

ಮೈಸೂರು ಜಿಲ್ಲಾ ಕಾಂಗ್ರೆಸ್‌ನಲ್ಲಿ ಆಂತರಿಕ ಕಲಹ: ಎಂಕೆ ಸೋಮಶೇಖರ್ ವಿರುದ್ಧ ಪ್ರದೀಪ್ ಕುಮಾರ್ ವಾಗ್ದಾಳಿ
ಮೈಸೂರು ಜಿಲ್ಲಾ ಕಾಂಗ್ರೆಸ್ ಪಕ್ಷದಲ್ಲಿನ ಒಳಜಗಳ ಮತ್ತೆ ಬಯಲಾಗಿದ್ದು, ವಿಧಾನಸಭಾ ಚುನಾವಣೆಯಲ್ಲಿ ತನ್ನ ಸೋಲಿಗೆ ಕಾಂಗ್ರೆಸ್ ನಾಯಕ ಪ್ರದೀಪ್ ಕುಮಾರ್ ಅವರೇ ಕಾರಣ ಎಂದು ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಆರೋಪಿಸಿದ್ದಾರೆ.

'ಬಿರಿಯಾನಿ ರೆಡಿ ಇದೆ' ಹೇಳಿಕೆ: ಸಚಿವ ಸೋಮಶೇಖರ್ ವಿರುದ್ಧ ಎಫ್ಐಆರ್ ದಾಖಲು
ಪ್ರಚಾರದ ವೇಳೆ ಕಾರ್ಯಕರ್ತರಿಗೆ ಬಿರಿಯಾನಿ ರೆಡಿ ಇದೆ, ಸವಿಯಿರಿ ಎಂದು ಹೇಳಿದ್ದ ಸಚಿವ ಸೋಮಶೇಖರ್ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಮೈಸೂರು ದಸರಾಗೆ 4.22 ಕೋಟಿ ರೂ. ವೆಚ್ಚವಾಗಿದೆ: ಸಚಿವ ಎಸ್.ಟಿ. ಸೋಮಶೇಖರ್
2021ರ ದಸರಾ ಮಹೋತ್ಸವಕ್ಕೆ 4.22 ಕೋಟಿ ವೆಚ್ಚವಾಗಿದೆ ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಸೋಮವಾರ ಹೇಳಿದ್ದಾರೆ.

ಯಡಿಯೂರಪ್ಪ ಅವರೇ ನಮ್ಮ ನಾಯಕರು, ಅವರು ಬದಲಾಗಲ್ಲ: ಸಚಿವ ಎಸ್.ಟಿ.ಸೋಮಶೇಖರ್
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೇ ನಮ್ಮ ನಾಯಕರು. ಅದರಲ್ಲಿ ಯಾವುದೇ ಪ್ರಶ್ನೆಯೂ ಇಲ್ಲ. ಅವರ ನಾಯಕತ್ವ ಬದಲಾವಣೆ ಆಗುವುದಿಲ್ಲ ಎಂದು ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.

ಕೊರೋನಾ ಬಗ್ಗೆ ನಿರ್ಲಕ್ಷ್ಯ ಬೇಡ: ವಿದ್ಯಾರ್ಥಿಗಳಿಗೆ ಸಚಿವ ಸೋಮಶೇಖರ್ ಮನವಿ
ಇಂದಿನಿಂದ ಕಾಲೇಜುಗಳು ಆರಂಭವಾಗುತ್ತಿವೆ. ಶೈಕ್ಷಣಿಕ ದೃಷ್ಟಿಯಿಂದ ವಿದ್ಯಾರ್ಥಿಗಳಿಗೆ ಶಿಕ್ಷಣ ಅತಿ ಅವಶ್ಯಕ. ಆದರೆ ಕೊರೋನಾ ಕಾರಣದಿಂದ ಈ ಕಠಿಣ ಸಂದರ್ಭದಲ್ಲಿ ಎಚ್ಚರಿಕೆ ವಹಿಸುವುದು ಅಷ್ಟೇ ಅಗತ್ಯವಿದೆ.

ಹೃದಯ ತಜ್ಞ ಡಾ. ಸಿ.ಎನ್. ಮಂಜುನಾಥ್ ಅವರಿಂದ ದಸರಾ ಉದ್ಘಾಟನೆ: ಸಚಿವ ಸೋಮಶೇಖರ್
ಪ್ರಸಕ್ತ ಸಾಲಿನ ಮೈಸೂರು ದಸರಾ ಉದ್ಘಾಟನೆಗೆ ಜಯದೇವ ಆಸ್ಪತ್ರೆ ಮುಖ್ಯಸ್ಥರಾದ ಡಾ. ಸಿ.ಎನ್.ಮಂಜುನಾಥ್ ಅವರನ್ನು ಆಯ್ಕೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸೂಚನೆ ಮೇರೆಗೆ ಮಾಡಲಾಗಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.

ಯಶವಂತಪುರದಲ್ಲಿ ಸೋಮಶೇಖರ್ ಗೆ ಸುಲಭದ ಜಯ? ಹಾಲಿ ಶಾಸಕರ ವಿರುದ್ಧ ಜಗ್ಗೇಶ್ ಫೈಟ್
ಹಾಲಿ ಶಾಸಕ ಎಸ್ ಟಿ ಸೋಮಶೇಖರ್ ಯಶವಂತಪುರ ಕ್ಷೇತ್ರದಿಂದ ಮತ್ತೊಮ್ಮೆ ಗೆದ್ದು ಬಂದರೆ ಆಶ್ಚರ್ಯ ಪಡುವ ಅವಶ್ಯಕತೆಯಿಲ್ಲ,...

