ರಾಜ್ಯವಿದ್ಯುತ್, ಮೊಬೈಲ್ ನೆಟ್ ವರ್ಕ್ ಕೊಡಿ, ಇಲ್ಲಾಂದ್ರೆ ವೋಟು ಹಾಕಲ್ಲ: ಸೋಮವಾರಪೇಟೆ ಗ್ರಾಮಸ್ಥರ ಆಗ್ರಹ
ಗ್ರಾಮಕ್ಕೆ ಮೊಬೈಲ್ ನೆಟ್ ವರ್ಕ್ ಸಂಪರ್ಕ ಸಿಗದಿರುವುದರಿಂದ ಮತ್ತು ವಿದ್ಯುತ್ ಸೌಲಭ್ಯ ಇಲ್ಲದಿರುವುದರಿಂದ ರೋಸಿ ಹೋಗಿರುವ ಮಡಿಕೇರಿಯ ಸೋಮವಾರ ಪೇಟೆ ತಾಲ್ಲೂಕಿನ ಕೂತಿ ಗ್ರಾಮದ ಮತದಾರರು ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಯನ್ನು ಬಹಿಷ್ಕಾರ ಮಾಡಲು ನಿರ್ಧರಿಸಿದ್ದಾರೆ.