ರಾಜ್ಯರಾಜ್ಯದ ಹಲವೆಡೆ ವರುಣನ ಆರ್ಭಟ: ಕೆಲವು ಜಿಲ್ಲೆಗಳಲ್ಲಿ ನಾಳೆ ಶಾಲಾ- ಕಾಲೇಜುಗಳಿಗೆ ರಜೆ
ರಾಜ್ಯದಲ್ಲಿ ನೈರುತ್ಯ ಮುಂಗಾರು ಆರ್ಭಟ ಮುಂದುವರೆದಿದ್ದು, ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ನದಿಗಳು ತುಂಬಿ ಹರಿಯುತ್ತಿದ್ದು, ಜನರ ಬದುಕು ದುಸ್ತರವಾಗಿದೆ.